ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಜನ್ಮದಿನದ ಪ್ರಯುಕ್ತ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಅನಂತಾನಂತ ಪ್ರಣಾಮಗಳನ್ನು ಸಲ್ಲಿಸಿದ್ದಾರೆ.
News
ಮೈಸೂರಿನ ಕಲಿಕೆ ಶಿಕ್ಷಣ ಟ್ರಸ್ಟ್ ತನ್ನ ಮೊದಲ ವಾರ್ಷಿಕೋತ್ಸವವನ್ನು
ಉಚಿತ ವೈದ್ಯಕೀಯ ಶಿಬಿರ ಹಮ್ಮಿಕೊಳ್ಳುವ ಮೂಲಕ ವಿಶೇಷವಾಗಿ ಆಚರಿಸುತ್ತಿದೆ ಎಂದು ಮುಖ್ಯಸ್ಥರು ತಿಳಿಸಿದರು.
ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತ ಪ್ರಮಾಣ ವಚನ ಸ್ವೀಕರಿಸಿದರು.
ಬಿಡದಿ ಬಳಿಯ ಕೇತಿಗಾನಹಳ್ಳಿಯಲ್ಲಿ ತಮ್ಮ ಜಮೀನು ಸರ್ವೆ ರಾಜಕೀಯದ ಸೇಡಿನ ಭಾಗ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಮೈಸೂರಿನ ಜ್ಯೋತಿನಗರದಲ್ಲಿರುವ ಮಹಿಳಾ ಪೊಲೀಸ್ ತರಬೇತಿ ಶಾಲೆಯಲ್ಲಿ ಬುಧವಾರ ಆಯೋಜಿಸಲಾಗಿದ್ದ 9 ನೇ ತಂಡದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಪ್ರಶಿಕ್ಷಣಾರ್ಥಿಗಳ ಬುನಾದಿ ತರಬೇತಿ...
ರಾಜ್ಯ ಸರಕಾರದ ಗೃಹಲಕ್ಷ್ಮೀ ಯೋಜನೆಯ ಹಣ ಕೂಡಲೇ ಬಿಡುಗಡೆಗೊಳಿಸುವಂತೆ ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷೆ ಹೇಮಾ ನಂದೀಶ್ ಆಗ್ರಹಿಸಿದ್ದಾರೆ.
ಮರಾಠ ರಾಜ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಕರ್ನಾಟಕ ರಾಜ್ಯದಲ್ಲಿ ನಿಷೇಧ ಮಾಡುವಂತೆ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ರಾಜ್ಯ ಸರ್ಕಾರಕ್ಕೆ...
ಸಾಮಾಜಿಕ ನ್ಯಾಯವಿಲ್ಲದ ಬಜೆಟ್ ಪೂರ್ವ ಸಭೆಗಳು ನಿರರ್ತಕ ಎಂದು
ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ
ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಪ್ರತಿ ಪಕ್ಷದ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ
