ನಗರದ ರಾಮಕೃಷ್ಣ ವೃತ್ತದಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ
ಭಾರತದ ಜೇಷ್ಠ ಸಂತ ರಾಮಕೃಷ್ಣ ಪರಮಹಂಸರ ಜಯಂತಿ ಹಮ್ಮಿಕೊಳ್ಳಲಾಯಿತು.
News
ನಗರ ಪೊಲೀಸ್ ಆಯುಕ್ತರ ಕಚೇರಿಯ ಆಟೋಮೇಷನ್ ಸೆಂಟರ್‌ಗೆ ಉದಯಗಿರಿ ಠಾಣೆ ಸಬ್ ಇನ್ಸ್ಪೆಕ್ಟರ್ ರೂಪೇಶ್ ಅವರನ್ನು ವರ್ಗಾವಣೆ ಮಾಡಿ ಕಮಿಷನರ್ ಸೀಮಾ ಲಾಟ್ಕರ್...
ಆನ್ ಲೈನ್ ಬೆಟ್ಟಿಂಗ್ ಗೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತೊಮ್ಮೆ ಮಹಾ ಕುಂಭಮೇಳದ ವ್ಯವಸ್ಥೆಗಳ ಬಗ್ಗೆ ಯೋಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
ಮೈಸೂರಿನ ವಿಜಯನಗರ ಮೂರನೇ ಹಂತದಲ್ಲಿರುವ ವಿಕೆ ಪಬ್ಲಿಕ್ ಸ್ಕೂಲ್ ತನ್ನ ಚೊಚ್ಚಲ ವಾರ್ಷಿಕೋತ್ಸವವನ್ನು ವಿಕೆ ವಿಜಯ ವೈಭವ ಎಂಬ ಹೆಸರಿನಲ್ಲಿ ವಿಶೇಷವಾಗಿ ಆಚರಿಸಿತು.
ಅಂತರಾಷ್ಟ್ರೀಯ ಬಾಲ್ಯದ ಕ್ಯಾನ್ಸರ್ ದಿನದ ಪ್ರಯುಕ್ತ ಮೈಸೂರಿನ ನಾರಾಯಣ ಆಸ್ಪತ್ರೆಯು ಕ್ಯಾನ್ಸರ್ ಗೆದ್ದವರ ಸ್ನೇಹ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಂಡು ದೈರ್ಯ ತುಂಬಲಾಯಿತು.
ವಾರ್ಡ್ ನಂಬರ್ 61ರ ಸುತ್ತಮುತ್ತ ವಿದ್ಯಾರಣ್ಯಪುರಂ ಭಾಗಗಳಲ್ಲಿ ಇಂದು ಕೃಷ್ಣರಾಜ ಕ್ಷೇತ್ರದ ಶಾಸಕ ಟಿ. ಎಸ್. ಶ್ರೀವತ್ಸ ರವರು ಅಧಿಕಾರಿಗಳೊಂದಿಗೆ ಪಾದಯಾತ್ರೆ ಮಾಡಿದರು.
ಸಂಸ್ಕೃತ ಪಾಠ ಶಾಲೆಯಲ್ಲಿ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ವತಿಯಿಂದ
ಹಮ್ಮಿಕೊಂಡಿದ್ದ ಕೃಷ್ಣದೇವರಾಯರ 55ನೇ ಜಯಂತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ
ಹಣ್ಣು, ಹಂಪಲು ಹಾಗೂ ಲೇಖನಿ...
ರಾಜ್ಯ ಸರ್ಕಾರ ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚುವ ಮೂಲಕ ಈ ಹಕ್ಕನ್ನು ಕಸಿಯುತ್ತಿದೆ ಎಂದು ಬಿಜೆಪಿ ಮೈಸೂರು ನಗರ ಉಪಾಧ್ಯಕ್ಷೆ ಹೇಮಾ ನಂದೀಶ್ ಟೀಕಿಸಿದ್ದಾರೆ.
