ಜಿಲ್ಲೆಯಲ್ಲಿ ಲಂಚ ಪಡೆಯುವಾಗ ಪಿಎಸ್ಐ ಒಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದಾರೆ.
News
ಮೈಸೂರಿನ ಅಗ್ರಹಾರದ ಕೆಆರ್ ಪೊಲೀಸ್ ಠಾಣೆಯ ನೂತನ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಧನರಾಜ್ ಅಧಿಕಾರವಹಿಸಿಕೊಂಡಿದ್ದು ಅವರಿಗೆ ಹಲವು ಮುಖಂಡರು ಸನ್ಮಾನಿಸಿ ಶುಭ ಕೋರಿದರು.
ಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ಕಾರು ಬಸ್ ಗೆ ಢಿಕ್ಕಿ ಹೊಡೆದ ಪರಿಣಾಮ, 10 ಮಂದಿ ಮೃತಪಟ್ಟಿರುವ ಘಟನೆ ಪ್ರಯಾಗ್ ರಾಜ್ ಸಮೀಪ ನಡೆದಿದೆ.
ನಗರದ ವಿಶ್ವೇಶ್ವರ ನಗರದಲ್ಲಿರುವ ಮಹರ್ಷಿ ಪಬ್ಲಿಕ್ ಶಾಲೆಯ ಮಕ್ಕಳು ಪೋಷಕರಿಗೆ ಪಾದಪೂಜೆ ಮಾಡುವ ಮೂಲಕ ಪ್ರೇಮಿಗಳ ದಿನದಂದು ನಮ್ಮ ಸಂಸ್ಕೃತಿಯನ್ನು ಮೆರೆದರು.
ಮೈಸೂರಿನ ಬೆಳವಾಡಿಯಲ್ಲಿರುವ ಸೈನಿಕ ಅಕಾಡೆಮಿಯಲ್ಲಿ ಪುಲ್ವಾಮ ಹುತಾತ್ಮ ಯೋಧರಿಗೆ ಮೇಣದ ಬತ್ತಿ ಹಚ್ಚಿ ನಮನ ಸಲ್ಲಿಸಲಾಯಿತು.
ಮೈಸೂರಿನ ಉದಯಗಿರಿ ಘಟನೆಯಲ್ಲಿ ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕಡಕ್ ಸೂಚನೆ ನೀಡಿದ್ದಾರೆ.
ಮಂಡ್ಯಾದ ಸ್ಪಂದನ ಇಂಟರ್ನ್ಯಾಷನಲ್ ಶಾಲೆಯ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಯಿತು.
ಮೆಟ್ರೋ ಪ್ರಯಾಣ ದರ ಏರಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಆದಿಚುಂಚನಗಿರಿ ಮಠದ ಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಸಕಲೇಶಪುರ ಪಟ್ಟಣದಲ್ಲಿ ನಡೆದ, ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ...
ಕರ್ನಾಟಕ ಸೇನಾ ಪಡೆ ಮೈಸೂರಿನ ಅಗ್ರಹಾರ ವೃತ್ತದಲ್ಲಿ ಕರ್ನಾಟಕ ಏಕೀಕರಣದ ರೂವಾರಿ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ 117 ನೇ ಜಯಂತಿ...
