ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್ ರವರ ಹುಟ್ಟು ಹಬ್ಬ ಪ್ರಯುಕ್ತ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್ ಹೊಗುಚ್ಛ ನೀಡುವ ಮೂಲಕ...
News
ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯ ಅಸೋಸಿಯೇಷನ್ ಹಮ್ಮಿಕೊಂಡಿದ್ದ ಡಿಜಿಟಲ್ ಮೀಡಿಯಾ ಕಾರ್ಯಗಾರ ಮತ್ತು ಸಾಧಕ ಗಣ್ಯರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಮುಡಾ ಕೇಸ್ ತನಿಖೆಯನ್ನ ಹೈಕೋರ್ಟ್, ಸಿಬಿಐಗೆ ಕೊಡೋದು ಬೇಡ ಅಂತ ಹೇಳಿದೆಯೇ ಹೊರತು ಸಿದ್ದರಾಮಯ್ಯ ಮತ್ತು ಅವರ ಕುಟುಂಬ ನಿರಪರಾಧಿ ಅಂತ ಹೇಳಿಲ್ಲ...
ಮೋಡ ಪ್ರಕರಣದಲ್ಲಿ ನಮ್ಮ ಹೋರಾಟಕ್ಕೆ ಅಲ್ಪ ಹಿನ್ನಡೆಯಾಗಿದೆ,ಹಾಗಂತ ಹೋರಾಟದಿಂದ ಹಿಂದೆ ಸರಿಯುವುದಿಲ್ಲ, ಸುಪ್ರೀಂ ಕೋರ್ಟ್‌ಗೆ ಹೋಗುವೆ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಧಾರವಾಡ ಹೈಕೋರ್ಟ್ ನಿರಾಕರಿಸಿದ ವಿಷಯ ತಿಳಿಯುತ್ತಿದ್ದಂತೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಾಂಗ್ರೆಸಿಗರ ಸಂಭ್ರಮ ಹೇಳತೀರದಾಗಿತ್ತು.
ಮುಡಾ ಕೇಸನ್ನು ಸಿಬಿಐ ತನಿಖೆಗೆ ವಹಿಸಲು ಧಾರವಾಡ ಹೈಕೋರ್ಟ್ ನಿರಾಕರಿಸಿದ್ದು,ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಷಾ ರಾಣಿ ಉದ್ಘಾಟಿಸಿದರು.
ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಸಂಸದ ಯದುವೀರ್ ಒಡೆಯರ್ ಭೇಟಿ ಮಾಡಿ ತಂಬಾಕು ಬೆಳೆಗಾರರ ಬಗ್ಗೆ ಚರ್ಚಿಸಿದರು.
ಮಹಾರಾಜ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತ ವಿಚಾರ ಸಂಕಿರಣವನ್ನು ಅಪರ ಜಿಲ್ಲಾಧಿಕಾರಿ ಡಾ.ಶಿವರಾಜು ಉದ್ಘಾಟಿಸಿದರು.
ಬೆಂಗಳೂರಿನ ಮಾಗಡಿ ರಸ್ತೆ ಬಳಿ ನಿರ್ಮಾಣ ಹಂತದ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಇಡೀ ಮನೆ ಬೆಂಕಿಗೆ ಆಹುತಿಯಾದರೆ ಇಬ್ಬರು ಕಾರ್ಮಿಕರು ಸಜೀವ ದಹನವಾಗಿದ್ದಾರೆ.
