News

ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ವತಿಯಿಂದ ವಿವಿಧ ಕಾರ್ಯಕಮಗಳನ್ನು ಹಮ್ಮಿಕೊಳ್ಳಲಾಗಿದ್ದು,ಶಾಸಕ ಶ್ರೀವತ್ಸ ಅವರನ್ನು‌ ಅಧ್ಯಕ್ಷ ಸಿ ಬಸವರಾಜ್ ಆಹ್ವಾನಿಸಿ ದರು.
ಮೋದಿ ಅವರ ದೂರದೃಷ್ಟಿ ಹಾಗೂ ರೈತಪರ ಆಲೋಚನೆಗಳಿಗೆ 2025ನೇ ಸಾಲಿನ ಬಜೆಟ್ ಕೈಗನ್ನಡಿಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಣ್ಣಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ರಾಜ್ಯದ ಹಿತಕ್ಕೆ ಮಾರಕವಾದ ನಿರಾಶದಾಯಕ ಬಜೆಟ್ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ವಿಶೇಷವಾಗಿ ‘ಧನ್ ಧಾನ್ಯ ಕೃಷಿ’ ಯೋಜನೆಯನ್ನು ಘೋಷಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಈ ಬಾರಿಯ ಬಜೆಟ್ ನಲ್ಲಿ ಮಧ್ಯಮ ವರ್ಗ ಮತ್ತು ವೇತನದಾರರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
Chat Icon