News

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾದಿಂದ ಪಡೆದಿದ್ದ 14 ಸೈಟ್‌ಗಳ ಬಗೆಗಿನ ಲೋಕಾಯುಕ್ತ ತನಿಖೆ ಅಂತಿಮ ಹಂತ ತಲುಪಿದೆ.
ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ಬುಧವಾರ ಸಂಜೆ ಸಂಭವಿಸಿದ ಭೀಕರ ರೈಲು ದುರಂತದಲ್ಲಿ 12 ಮಂದಿ ಮೃತಪಟ್ಟಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಫುರ ಬಳಿ ಬುಧವಾರ ಮುಂಜಾನೆ ತರಕಾರಿ ಸಾಗಿಸುತ್ತಿದ್ದ ಲಾರಿ ಉರುಳಿಬಿದ್ದ ಪರಿಣಾಮ 11 ಮಂದಿ ಮೃತಪಟ್ಟಿದ್ದಾರೆ.
ಮರಳಾಪುರದಲ್ಲಿ ಶತಾಯುಷಿ ಲಿಂಗೈಕ್ಯ ಕರ್ನಾಟಕ ರತ್ನ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಯವರ ಆರನೇ ವರ್ಷದ ಸ್ಮರಣೋತ್ಸವ ಪ್ರಯುಕ್ತ ದಾಸೋಹ ದಿನ ಆಚರಿಸಲಾಯಿತು.
ಮೈಸೂರಿನ ಶ್ರೀ ಗೌರಿ ಸಂಗೀತ ಶಾಲಾ ವತಿಯಿಂದ 10ನೇ ವರ್ಷದ ಮಧ್ವ ಪುರಂದರೋತ್ಸವದ ಅಂಗವಾಗಿ ದೇವರ ನಾಮದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
Chat Icon