ತಿರುಪತಿಯಲ್ಲಿ ಇಂದು ಘೋರ ದುರಂತವೊಂದು ಸಂಭವಿಸಿದ್ದು ನಾಲ್ವರು ಭಕ್ತರು ಸಾವನ್ನಪ್ಪಿದ್ದಾರೆ.
News
ಬೆಂಗಳೂರಿನ ಪೀಣ್ಯದಲ್ಲಿ ಇಂದು ಪತಿಯೊಬ್ಬ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಬರ್ಭರವಾಗಿ ಹತ್ಯೆ ಮಾಡಿದ್ದಾನೆ
ಪಿರಯಾಪಟ್ಟಣ ಬೆಟ್ಟದಪುರ ವೃತ್ತದಲ್ಲಿ ಹಿಂದೂ ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯವರು ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ ನಡೆಸಿದರು.
ಬಾಣಂತಿಯರ ಸರಣಿ ಸಾವು ಸಂಭವಿಸಿದರೂ ಕ್ರಮ ಕೈಗೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ಮೈಸೂರು ಜಿಲ್ಲಾ ಪಂಚಾಯತ್ ಬಳಿ ಬಿಜೆಪಿ...
ಪುಲಕೇಶಿ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಸಮುಚ್ಛಯಗಳನ್ನು ಉದ್ಘಾಟಿಸಿ ಸಿಎಂ ಮಾತನಾಡಿದರು.
ಮೈಸೂರಿನ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗ 2025ರ ದಿನದರ್ಶಿಕೆ ಹೊರತಂದಿದೆ.
ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ...
ಮೈಸೂರಿನ ನಜರಬಾದ್ ಪೊಲೀಸರು ಕಾರ್ಯಾಚರಣೆ ನಡೆಸಿ, ಕಳ್ಳನೊಬ್ಬನನ್ನು ಬಂಧಿಸಿ 7 ಲಕ್ಷ ರೂ ಬೆಲೆ ಬಾಳುವ ಒಟ್ಟು 11 ದ್ವಿಚಕ್ರ ವಾಹನಗಳನ್ನು
ವಶಪಡಿಸಿಕೊಂಡಿದ್ದಾರೆ.
ಮೈಸೂರಿನಲ್ಲಿ ಬೇಕರಿ ಎಸೆನ್ಸ್ ಸೇವಿಸಿ ಆಸ್ಪತ್ರೆ ಸೇರಿದ್ದ ಮೂವರು ಖೈದಿಗಳು ಮೃತಪಟ್ಟಿದ್ದಾರೆ.
ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದರೆ ದಂಡ ತಪ್ಪಿಸಿಕೊಳ್ಳಲು ಯುವಕನೊಬ್ಬ ಬೈಕ್ ನೊಂದಣಿ ಸಂಖ್ಯೆ ಮೇಲೆ ಕಪ್ಪು ಸ್ಟಿಕ್ಕರ್ ಅಂಟಿಸಿ
ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
