News

ಟಿಬೆಟ್, ನೇಪಾಳ, ಚೀನಾ, ಭಾರತ ಸೇರಿದಂತೆ ಹಲವೆಡೆ ಭೂಕಂಪ ಸಂಭವಿಸಿದ್ದು,ಟಿಬೆಟ್ ನಲ್ಲಿ ನೂರಕ್ಕೂ ಅಧಿಕ‌ ಮಂದಿ ಮೃತಪಟ್ಟಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಕ್ಕಾ 60 ಪರ್ಸೆಂಟ್‌ ಕಮಿಶನ್‌ ಸರ್ಕಾರ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಸುದ್ದಿ ಗೋಷ್ಠಿಯಲ್ಲಿ ಟೀಕಾಪ್ರಹಾರ ನಡೆಸಿದರು.
ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ,ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.ಸಚಿವ ಹೆಚ್.ಸಿ.ಮಹದೇವಪ್ಪ‌ ಉಪಸ್ಥಿತರಿದ್ದರು.
ಬಿಬಿಎಂಪಿ ಕೇಂದ್ರ ಕಚೇರಿ ಮೇಲೆ ಇಡಿ ದಾಳಿ ಮಾಡಿದ್ದು ಬೋರ್ವೆಲ್ ಹಗರಣ ಸಂಬಂಧ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.
ರಾಷ್ಟ್ರರಾಜ್ಯಧಾನಿ ದೆಹಲಿ ವಿಧಾನಸಭೆಗೆ ಫೆ.5 ರಂದು ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಿ.ಆನಂದ್ ಅವರ ನೂತನ ವೃರ್ಷದ ಕ್ಯಾಲೆಂಡರನ್ನು ಬಿಜೆಪಿ ಮೈಸೂರು ನಗರ ಅಧ್ಯಕ್ಷರೂ ನಾಗೇಂದ್ರ ಹಾಗೂ ಶಾಸಕ ಶ್ರೀವತ್ಸ ಅವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ನಡುರಸ್ತೆಯಲ್ಲಿ ಕಾರು ಸುಟ್ಟು ಕರುಕಲಾದ ಘಟನೆ ಸರಗೂರು ತಾಲೂಕಿನ ಯಶವಂತಪುರ ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ.
Chat Icon