ಬೆಂಗಳೂರು: ಬೆಂಗಳೂರಿನ ಬಸವ ಯೋಗ ಆಶ್ರಮ ದಲ್ಲಿ ಆಗಸ್ಟ್ 31 ರಂದು ಬೆಳಿಗ್ಗೆ 11 ಗಂಟೆಗೆ ಶಿವಶರಣ ಆದಯ್ಯನವರು ಕುರಿತು ಗುರು ವಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪೂಜ್ಯ ಶ್ರೀ ಅಲ್ಲಮಪ್ರಭು ಸ್ವಾಮೀಜಿ ಅವರು ವಹಿಸಲಿದ್ದಾರೆ.
ಬೆಂಗಳೂರಿನ ಮಾದನಾಯಕನಹಳ್ಳಿ ಸಮೀಪ ,ಲಕ್ಷ್ಮೀಪುರ, ಬಸವ ಯೋಗ ಆಶ್ರಮ ದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಬೆಳಿಗ್ಗೆ ಬಸವ ಗುರು ಪೂಜೆ,ಗುರು ವಂದನೆ,ವಚನ ಮಂಥನ,ಪ್ರವಚನ ಕಾರ್ಯ ಕ್ರಮಗಳು ನಡೆಯಲಿದ್ದು ಭಕ್ತರು ಪಾಲ್ಗೊಳ್ಳಬೇಕೆಂದು ಆಶ್ರಮದ ಆಡಳಿತ ಮಂಡಳಿ ಕೋರಿದೆ.
ಹೆಚ್ಚಿನ ವಿವರಗಳಿಗೆ ಮೊಬೈಲ್ 9980608782 ಸಂಪರ್ಕಿಸಬಹುದಾಗಿದೆ ಎಂದು ಆಶ್ರಮದ ಪ್ರಕಟಣೆ ತಿಳಿಸಿದೆ.