ನಾಲ್ವರು ಪುತ್ರಿಯರೊಂದಿಗೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ನವದೆಹಲಿ: ವ್ಯಕ್ತಿಯೊಬ್ಬ ತನ್ನ ನಾಲ್ಕು ಪುತ್ರಿಯರೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವದೆಹಲಿಯ ರಂಗಪುರಿ ಪ್ರದೇಶದಲ್ಲಿ ನಡೆದಿದೆ. ಮನೆಯೊಳಗಿಂದ ಕೆಟ್ಟ ವಾಸನೆ ಬರುತ್ತಿದ್ದನ್ನು ಸಹಿಸಲಾಗದೆ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತರು ರಂಗಪುರಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಎಲ್ಲರೂ ಮೂಲತಃ ಬಿಹಾರದ ಛಪ್ರಾ …

ನಾಲ್ವರು ಪುತ್ರಿಯರೊಂದಿಗೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ Read More

ಪೋಕ್ಸೋ ಪ್ರಕರಣ; ಅಪರಾಧಿಗೆ ಗಲ್ಲು ಶಿಕ್ಷೆ

ಬೆಳಗಾವಿ: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪೋಕ್ಸೊ ಪ್ರಕರಣದಲ್ಲಿ ಬೆಳಗಾವಿಯಲ್ಲಿ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಏಳು ವರ್ಷದ ಹಿಂದೆ ಬೆಳಗಾವಿ ಜಿಲ್ಲೆ ಹಾರೂಗೇರಿಯ 3 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಹತ್ಯೆಗೈದಿದ್ದ ಪ್ರಕರಣಲ್ಲಿ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. …

ಪೋಕ್ಸೋ ಪ್ರಕರಣ; ಅಪರಾಧಿಗೆ ಗಲ್ಲು ಶಿಕ್ಷೆ Read More

ಸ್ವಾಮೀಜಿಗೆ‌ ಬ್ಲ್ಯಾಕ್ ಮೇಲ್: ಮಹಿಳೆ ಅರೆಸ್ಟ್

ತುಮಕೂರು: ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್ ಮೇಲ್ ಮಾಡಿದ ಆರೋಪದಲ್ಲಿ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ತಿಪಟೂರಿನ ಮಠದ ಸ್ವಾಮೀಜಿಯೊಬ್ಬರಿಗೆ ಅಶ್ಲೀಲ ವಿಡಿಯೋ, ಫೋಟೋಗಳನ್ನು ಮುಂದಿಟ್ಟು 6 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟು ಮಹಿಳೆ ಬ್ಲ್ಯಾಕ್ ಮಾಡುತ್ತಿದ್ದಳು. ಈ ಬಗ್ಗೆ ಸ್ವಾಮೀಜಿ …

ಸ್ವಾಮೀಜಿಗೆ‌ ಬ್ಲ್ಯಾಕ್ ಮೇಲ್: ಮಹಿಳೆ ಅರೆಸ್ಟ್ Read More

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರು: ರಾಜ್ಯ ರಾಜ್ದಾನು ಟೆರರಿಸ್ಟ್ ಗಳಿಗೆ ಫೇವರಿಟ್ ಆಗಿದೆಯೆ ಎಂಬ ಅನುಮಾನ ಕಾಡುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಇಂದು ಬೆಂಗಳೂರಲ್ಲಿ ಮತ್ತೊಬ್ಬ ಶಂಕಿತ ಉಗ್ರನ ಬಂಧನವಾಗಿರುವುದು. ಬೆಂಗಳೂರಿನ ಜಿಗಣಿಯಲ್ಲಿ ಶಂಕಿತ ಉಗ್ರನನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದು,ಸುದ್ದಿ‌ತಿಳಿದು ಬೆಂಗಳೂರಿಗರು ಬೆಚ್ಚಿ ಬಿದ್ದಿದ್ದಾರೆ. ಗಿರಿಶ್ …

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಶಂಕಿತ ಉಗ್ರ ಅರೆಸ್ಟ್ Read More

ದಸರಾ ಜಾವಾ ಮೋಟಾರ್ ಬೈಕ್,ಟಾಂಗಾ ಸವಾರಿ,ಪಾರಂಪರಿಕ ನಡಿಗೆ ಕಾರ್ಯಕ್ರಮ

ಮೈಸೂರು: ದಸರಾ ಮಹೋತ್ಸವ 2024 ರ ಅಂಗವಾಗಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್ 4 ರಿಂದ 6 ರವರೆಗೆ ಬೆಳಿಗ್ಗೆ 7 ಗಂಟೆಯಿಂದ ಮೈಸೂರಿನ ರಂಗಾಚಾರ್ಲು ಪುರಭವನ( ಟೌನ್ ಹಾಲ್) ಆವರಣದಲ್ಲಿ ಆಯೋಜಿಸಲಾಗಿದೆ. …

ದಸರಾ ಜಾವಾ ಮೋಟಾರ್ ಬೈಕ್,ಟಾಂಗಾ ಸವಾರಿ,ಪಾರಂಪರಿಕ ನಡಿಗೆ ಕಾರ್ಯಕ್ರಮ Read More

ಅತ್ಯಾಚಾರ ಪ್ರಕರಣದಲ್ಲಿ ಮತ್ತೆ‌ ಮುನಿರತ್ನ ಬಂಧನ

ಬೆಂಗಳೂರು: ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಅವರನ್ನು ತನಿಖೆಗೆ ಒಳಪಡಿಸಲಾಗುತ್ತದೆ. ಜಾತಿನಿಂದನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಗುರುವಾರ ಜಾಮೀನು ಮಂಜೂರು …

ಅತ್ಯಾಚಾರ ಪ್ರಕರಣದಲ್ಲಿ ಮತ್ತೆ‌ ಮುನಿರತ್ನ ಬಂಧನ Read More

ಸಿಬಿಐ ತೆನಿಖೆ ಎಂದು ಬೆದರಿಸಿ 42 ಲಕ್ಷ ವಂಚನೆ

ಮೈಸೂರು: ಖಾತೆಯಲ್ಲಿ ಕೋಟ್ಯಾಂತರ ಹಣ ಇಟ್ಟಿರುವುದಾಗಿ ಸುಳ್ಳು ಹೇಳಿ ಸಿಬಿಐ ತೆನಿಖೆ ನಡೆಯುತ್ತಿದೆ ಎಂದು ಬೆದರಿಸಿ ವ್ಯಕ್ತಿಯೊಬ್ಬರಿಗೆ 42 ಲಕ್ಷ ರೂ ವಂಚಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಜೆಪಿ ನಗರ ನಿವಾಸಿ ಅಮೋಘ್ (42) ಹಣ ಕಳೆದುಕೊಂಡಿದ್ದಾರೆ. ಅಪರಿಚಿತರು ಟೆಲಿಕಾಂ …

ಸಿಬಿಐ ತೆನಿಖೆ ಎಂದು ಬೆದರಿಸಿ 42 ಲಕ್ಷ ವಂಚನೆ Read More

ಅನೈತಿಕ ಸಂಭಂಧ ವಿರೋಧಿಸಿದ ಪತ್ನಿಯನ್ನು ಕೊಂದ ಪಾಪಿ ಪತಿ

ಮೈಸೂರು: ಅನೈತಿಕ ಸಂಭಂಧ ವಿರೋಧಿಸಿದ ಪತ್ನಿಯನ್ನು ಪತಿ ಭೀಕರವಾಗಿ ಹತ್ಯೆ ಮಾಡಿ ಪೊಲೀಸರಿಗೆ ಶರಣಾದ ಘಟನೆ ಹುಣಸೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬಿಳಿಕೆರೆ ಹೋಬಳಿ ಬೆಂಕಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,ರೋಜಾ(37) ಕೊಲೆಯಾದ ದುರ್ದೈವಿ. ಪತಿ ಸ್ವಾಮಿನಾಯಕ ಪತ್ನಿಯನ್ನು ಕೊಂದು ಪೊಲೀಸ್ …

ಅನೈತಿಕ ಸಂಭಂಧ ವಿರೋಧಿಸಿದ ಪತ್ನಿಯನ್ನು ಕೊಂದ ಪಾಪಿ ಪತಿ Read More

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ

ಬೆಂಗಳೂರು: ದರ್ಶನ್ ಗೆ ರಾಜಾತಿಥ್ಯ ನೀಡಿದ್ದಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿ ಮೊಬೈಲ್, ಮಾದಕ ವಸ್ತು,ಹಣ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದಿದ್ದ ದರ್ಶನ್ ಹಾಗೂ ವಿಲ್ಸನ್‌ಗಾರ್ಡನ್ ನಾಗನ …

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ Read More

ಎರಡು ಕಾರುಗಳ ನಡುವೆ ಸಿಲುಕಿ ಸ್ಕೂಟರ್ ನಜ್ಜುಗುಜ್ಜು:ಸವಾರ ಗಂಭೀರ

ಎರಡು ಕಾರುಗಳ ನಡುವೆ ಸ್ಕೂಟರ್ ಸಿಲುಕಿ ನಜ್ಜುಗುಜ್ಜಾಗಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ನಡೆದಿದೆ.

ಎರಡು ಕಾರುಗಳ ನಡುವೆ ಸಿಲುಕಿ ಸ್ಕೂಟರ್ ನಜ್ಜುಗುಜ್ಜು:ಸವಾರ ಗಂಭೀರ Read More