ನಿರ್ಭೀತಿಯಿಂದ ರಾಜ್ಯ ಪೋಲಿಸ್ ದೂರು ಪ್ರಾಧಿಕಾರಕ್ಕೆ ದೂರು ನೀಡಿ:ತೇಜಸ್ವಿ

ಪೋಲಿಸ್ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಕರ್ತವ್ಯ ಲೋಪ, ದೌರ್ಜನ್ಯ, ಬೆದರಿಕೆ ಮತ್ತಿತರ ತೊಂದರೆ ಗೊಳಗಾದಲ್ಲಿ ಕರ್ನಾಟಕ ರಾಜ್ಯ ಪೋಲಿಸ್ ದೂರುಗಳ ಪ್ರಾಧಿಕಾರಕ್ಕೆ ದೂರು ಸಲ್ಲಿಸ ಬಹುದಾಗಿದೆ ಎಂದು ತೇಜಸ್ವಿ ಹೇಳಿದ್ದಾರೆ.

ನಿರ್ಭೀತಿಯಿಂದ ರಾಜ್ಯ ಪೋಲಿಸ್ ದೂರು ಪ್ರಾಧಿಕಾರಕ್ಕೆ ದೂರು ನೀಡಿ:ತೇಜಸ್ವಿ Read More

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಸಿಎಂ ಗೆ ಮನವಿ

ಜನಗಣತಿಯಲ್ಲಿ ಮಡಿವಾಳ ಸಮುದಾಯದ ಬೇರೆ,ಬೇರೆ ಉಪ ಹೆಸರಿರುವವರೆಲ್ಲರೂ ಮಡಿವಾಳ ಎಂದೇ ನಮೂದಿಸಬೇಕೆಂದು ಮೈಸೂರು ತಾಲೂಕು ಶ್ರೀ ವೀರ ಮಡಿವಾಳ ಸಂಘದ ಅಧ್ಯಕ್ಷ ಸಂತೋಷ್ ಕಿರಾಳು ಕೋರಿದ್ದಾರೆ.

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಸಿಎಂ ಗೆ ಮನವಿ Read More

ಡಾ.ಯತೀಂದ್ರ ಸಿದ್ದರಾಮಯ್ಯ ಅಭಿಮಾನಿಗಳಿಂದ ಮಾವುತ ಮಡದಿಯರಿಗೆ ಬಾಗಿನ

ಅರಮನೆ ಆವರಣದಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಅಭಿಮಾನಿ ಬಳಗ, ಕೆಂಪಿಸಿದ್ದನ ಹುಂಡಿ ರವಿಕುಮಾರ್ ನೇತೃತ್ವದಲ್ಲಿ ಮಾವುತರ ಮಡದಿಯರಿಗೆ‌ ಅರಿಶಿಣ ಕುಂಕುಮ ಬಳೆ ಸೀರೆ ನೀಡುವ ಮೂಲಕ ಬಾಗಿನ ಅರ್ಪಿಸಲಾಯಿತು.

ಡಾ.ಯತೀಂದ್ರ ಸಿದ್ದರಾಮಯ್ಯ ಅಭಿಮಾನಿಗಳಿಂದ ಮಾವುತ ಮಡದಿಯರಿಗೆ ಬಾಗಿನ Read More

ಲೋಕ್ ಅದಾಲತ್‍ನಲ್ಲಿ 1,04,649 ಪ್ರಕರಣಗಳು ಇತ್ಯರ್ಥ- ಜಿ. ಪ್ರಭಾವತಿ

ಈ ಬಾರಿಯ ಲೋಕ್ ಅದಾಲತ್‍ನಲ್ಲಿ 1,04,649 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಪ್ರಭಾವತಿ ತಿಳಿಸಿದರು.

ಲೋಕ್ ಅದಾಲತ್‍ನಲ್ಲಿ 1,04,649 ಪ್ರಕರಣಗಳು ಇತ್ಯರ್ಥ- ಜಿ. ಪ್ರಭಾವತಿ Read More

ಕುಡಿಯುವ ನೀರು ಸಮಸ್ಯೆ: ಗ್ರಾಮಗಳಿಗೆ ಪರ್ಯಾಯ ವ್ಯವಸ್ಥೆಗೆ ವೆಂಕಟೇಶ್ ಸೂಚನೆ

ಜಿಲ್ಲಾಧಿಕಾರಿ ಕಚೇರಿ ಸಂಭಾಂಗಣದಲ್ಲಿ ಕುಡಿಯುವ ನೀರು, ಜಾನುವಾರುಗಳ ಮೇವು, ಮಳೆ, ಬೆಳೆ, ಪ್ರಕೃತಿ ವಿಕೋಪ ಮತ್ತಿತರ ವಿಷಯಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚಾ.ನಗರ ಉಸ್ತುವಾರಿ ಸಚಿವ ವೆಂಕಟೇಶ್ ಮಾತನಾಡಿದರು.

ಕುಡಿಯುವ ನೀರು ಸಮಸ್ಯೆ: ಗ್ರಾಮಗಳಿಗೆ ಪರ್ಯಾಯ ವ್ಯವಸ್ಥೆಗೆ ವೆಂಕಟೇಶ್ ಸೂಚನೆ Read More

ಹುಣಸೂರಿನಲ್ಲಿ ವಿಷ್ಣುವರ್ಧನ್ ಜನ್ಮದಿನ: ಸಾರ್ವಜನಿಕರಿಗೆ ಲಾಡು ಊಟ

ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಹುಟ್ಟುಹಬ್ಬವನ್ನು ಹುಣಸೂರಿನ ಕಲಾ ಸ್ಟುಡಿಯೋ ಮುಂಭಾಗ ವಿಷ್ಣುವರ್ಧನ್ ಅಭಿಮಾನಿಗಳ ಸಂಘ ಮತ್ತು ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ತಾಲೂಕು ವತಿಯಿಂದ ವಿಶೇಷವಾಗಿ ಆಚರಿಸಲಾಯಿತು.

ಹುಣಸೂರಿನಲ್ಲಿ ವಿಷ್ಣುವರ್ಧನ್ ಜನ್ಮದಿನ: ಸಾರ್ವಜನಿಕರಿಗೆ ಲಾಡು ಊಟ Read More

ಚಾಮುಂಡೇಶ್ವರಿ ನಗರ ಮಂಡಲದ ಬಿಜೆಪಿ ಕಾರ್ಯಕರ್ತರಿಂದ ‘ನಮೋ ಸಂತೆ’

ಸಂಸದರಾದ ಯದುವೀರ ಒಡೆಯರ್ ಅವರು ನಮೋ ಸಂತೆಯನ್ನು ಉದ್ಘಾಟಿಸಿ ಸ್ವದೇಶಿ ಉತ್ಪನ್ನಗಳ ಬಳಕೆ ಮೂಲಕ ಆತ್ಮನಿರ್ಭರ ಭಾರತವನ್ನು ಕಟ್ಟಲು ಪ್ರತಿಯೊಬ್ಬರೂ ಶ್ರಮಿಸಬೇಕೆಂದು ಕರೆ ನೀಡಿದರು.

ಚಾಮುಂಡೇಶ್ವರಿ ನಗರ ಮಂಡಲದ ಬಿಜೆಪಿ ಕಾರ್ಯಕರ್ತರಿಂದ ‘ನಮೋ ಸಂತೆ’ Read More

ಮೋದಿ ಹುಟ್ಟು ಹಬ್ಬ:ನಿವೃತ ಸೈನಿಕರಿಗೆ ಪ್ರತಾಪ್ ಸಿಂಹ ಸತ್ಕಾರ

ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರ 75ನೇ ವರ್ಷದ ಜನುಮದಿನದ ಪ್ರಯುಕ್ತ ಖಾಸಗಿ ಹೋಟೆಲ್ ನಲ್ಲಿ ಪ್ರತಾಪ್ ಸಿಂಹ ಅಭಿಮಾನಿ ಬಳಗ ಚಾಮರಾಜ ವಿಧಾನಸಭಾ ಕ್ಷೇತ್ರದ ವತಿಯಿಂದ 75 ನಿವೃತ್ತ ಸೈನಿಕರಿಗೆ
ಸನ್ಮಾನಿಸಿ ಸತ್ಕರಿಸಲಾಯಿತು.

ಮೋದಿ ಹುಟ್ಟು ಹಬ್ಬ:ನಿವೃತ ಸೈನಿಕರಿಗೆ ಪ್ರತಾಪ್ ಸಿಂಹ ಸತ್ಕಾರ Read More

ಕೇಕ್ ವಿತರಿಸಿ ವಿಷ್ಣುವರ್ಧನ್ ಅವರ ಹುಟ್ಟುಹಬ್ಬ ಆಚರಣೆ

ಮೈಸೂರಿನಲ್ಲಿ ಡಾಕ್ಟರ್ ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ವತಿಯಿಂದ ಸಾಹಸಸಿಂಹ ಭಾರತ ರತ್ನ ಡಾಕ್ಟರ್ ವಿಷ್ಣುವರ್ಧನ್ ರವರ
75ನೇ ವರ್ಷದ ಹುಟ್ಟುಹಬ್ಬ ಆಚರಿಸಲಾಯಿತು.

ಕೇಕ್ ವಿತರಿಸಿ ವಿಷ್ಣುವರ್ಧನ್ ಅವರ ಹುಟ್ಟುಹಬ್ಬ ಆಚರಣೆ Read More

ಮೋದಿ‌ಜಿ ಹುಟ್ಟುಹಬ್ಬ:ಆರೋಗ್ಯಾಧಿಕಾರಿ,ಪೌರ‌ ಕಾರ್ಮಿಕರಿಗೆ ಅಭಿನಂದನೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ಮುಖಂಡರಾದ ಸಂದೀಪ್ ಸಿ ಅವರ ನೇತೃತ್ವದಲ್ಲಿ ಪಾಲಿಕೆ ಆರೋಗ್ಯಾಧಿಕಾರಿ ಮತ್ತು ಪೌರಕಾರ್ಮಿಕರನ್ನು ಗೌರವಿಸಲಾಯಿತು.

ಮೋದಿ‌ಜಿ ಹುಟ್ಟುಹಬ್ಬ:ಆರೋಗ್ಯಾಧಿಕಾರಿ,ಪೌರ‌ ಕಾರ್ಮಿಕರಿಗೆ ಅಭಿನಂದನೆ Read More