
ಮೋದಿ ಹುಟ್ಟು ಹಬ್ಬ:ನಿವೃತ ಸೈನಿಕರಿಗೆ ಪ್ರತಾಪ್ ಸಿಂಹ ಸತ್ಕಾರ
ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರ 75ನೇ ವರ್ಷದ ಜನುಮದಿನದ ಪ್ರಯುಕ್ತ ಖಾಸಗಿ ಹೋಟೆಲ್ ನಲ್ಲಿ ಪ್ರತಾಪ್ ಸಿಂಹ ಅಭಿಮಾನಿ ಬಳಗ ಚಾಮರಾಜ ವಿಧಾನಸಭಾ ಕ್ಷೇತ್ರದ ವತಿಯಿಂದ 75 ನಿವೃತ್ತ ಸೈನಿಕರಿಗೆ
ಸನ್ಮಾನಿಸಿ ಸತ್ಕರಿಸಲಾಯಿತು.
ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರ 75ನೇ ವರ್ಷದ ಜನುಮದಿನದ ಪ್ರಯುಕ್ತ ಖಾಸಗಿ ಹೋಟೆಲ್ ನಲ್ಲಿ ಪ್ರತಾಪ್ ಸಿಂಹ ಅಭಿಮಾನಿ ಬಳಗ ಚಾಮರಾಜ ವಿಧಾನಸಭಾ ಕ್ಷೇತ್ರದ ವತಿಯಿಂದ 75 ನಿವೃತ್ತ ಸೈನಿಕರಿಗೆ
ಸನ್ಮಾನಿಸಿ ಸತ್ಕರಿಸಲಾಯಿತು.
ಮೈಸೂರಿನಲ್ಲಿ ಡಾಕ್ಟರ್ ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ವತಿಯಿಂದ ಸಾಹಸಸಿಂಹ ಭಾರತ ರತ್ನ ಡಾಕ್ಟರ್ ವಿಷ್ಣುವರ್ಧನ್ ರವರ
75ನೇ ವರ್ಷದ ಹುಟ್ಟುಹಬ್ಬ ಆಚರಿಸಲಾಯಿತು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ಮುಖಂಡರಾದ ಸಂದೀಪ್ ಸಿ ಅವರ ನೇತೃತ್ವದಲ್ಲಿ ಪಾಲಿಕೆ ಆರೋಗ್ಯಾಧಿಕಾರಿ ಮತ್ತು ಪೌರಕಾರ್ಮಿಕರನ್ನು ಗೌರವಿಸಲಾಯಿತು.
ಮೋದಿಜಿ ಹುಟ್ಟುಹಬ್ಬ:ಆರೋಗ್ಯಾಧಿಕಾರಿ,ಪೌರ ಕಾರ್ಮಿಕರಿಗೆ ಅಭಿನಂದನೆ Read Moreಮೈಸೂರಿನ ರಾಮಕೃಷ್ಣ ನಗರದ ‘ಜಿ’ಬ್ಲಾಕ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನುಮ ದಿನವನ್ನು ತಾಯಿ ಸ್ವರೂಪದ ಮಾತೆಯರಿಗೆ ಗೌರವ ಸಮರ್ಪಿಸುವ ಮೂಲಕ ಆಚರಿಸಲಾಯಿತು.
ಪ್ರಧಾನ ಮಂತ್ರಿಗಳ ಹುಟ್ಟುಹಬ್ಬ:ಮಾತೆಯರಿಗೆ ಗೌರವ Read Moreಪ್ರಧಾನಿ ನರೇಂದ್ರ ಮೋದಿ ಅವರ ಜನುಮದಿನದ ಪ್ರಯುಕ್ತ
ನಗರದ ಚಾಮುಂಡಿಪುರಂನಲ್ಲಿ
ಅಪೂರ್ವ ಸ್ನೇಹ ಬಳಗದ ವತಿಯಿಂದ ಪೌರ ಕಾರ್ಮಿಕ ಬಂಧುಗಳಿಗೆ ಶಾಸಕ ಶ್ರೀವತ್ಸ ಚಾಯ್ ವಿತರಿಸಿದರು.
ಕರ್ನಾಟಕ ಸೇನಾ ಪಡೆ ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಮತ್ತು ವಿಧಾನ ಪರಿಷತ್ ಸದಸ್ಯರಾದ ಸಿ ಎನ್ ಮಂಜೇಗೌಡ ನೇತೃತ್ವದ ನಿಯೋಗ ನಗರ ಪಾಲಿಕೆ ಆಯುಕ್ತರಿಗೆ ಡಾ.ರಾಜಕುಮಾರ್ ಹೆಸರಿನ ನಾಮಫಲಕ ಅಳವಡಿಸುವಂತೆ ಮನವಿ ಸಲ್ಲಿಸಿತು.
ಡಾ. ರಾಜ್ ಕುಮಾರ್ ಹೆಸರಿನ ನಾಮ ಫಲಕಮತ್ತೆ ಹಾಕಲು ಕರ್ನಾಟಕ ಸೇನಾ ಪಡೆ ಆಗ್ರಹ Read Moreದಸರಾ ಹಿನ್ನೆಲೆಯಲ್ಲಿ ಅರಮನೆಯಲ್ಲಿ ಸಿಂಹಾಸನ ಜೋಡಣೆ ಕಾರ್ಯ ಆರಂಭ ಮಾಡಲಾಯಿತು.
ಅರಮನೆಯಲ್ಲಿ ಸಿಂಹಾಸನ ಜೋಡಣೆ ಕಾರ್ಯ ಆರಂಭ Read Moreಸೆ18 ರಂದು ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಹುಟ್ಟುಹಬ್ಬದ ಅಂಗವಾಗಿ ರಸಮಂಜರಿ ಕಾರ್ಯಕ್ರಮ ಹಾಗೂ ಹೋಳಿಗೆ ಊಟ ಹಮ್ಮಿಕೊಳ್ಳಲಾಗಿದೆ ಎಂದು ಪಾರ್ಥಸಾರಥಿ ತಿಳಿಸಿದರು.
ಸೆ18 ರಂದು ವಿಷ್ಣು ಜನುಮದಿನ:ಹೋಳಿಗೆ ಊಟ,ರಸಮಂಜರಿ Read Moreಮನೆ ಮನೆಗೆ ಕವಿಗೋಷ್ಠಿ ಮತ್ತು ಸ್ವಾಮಿ ವಿವೇಕಾನಂದ ಕೃತಿ ಬಿಡುಗಡೆ ಕಾರ್ಯಕ್ರಮವನ್ನು ಜನಪರ ಸಾಹಿತ್ಯ ಪರಿಷತ್ ಬೆಂಗಳೂರು,ಎಸ್ ಎಮ್ ಜಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ
ಹಮ್ಮಿಕೊಳ್ಳಲಾಯಿತು.
ಜೆ.ಎಸ್.ಎಸ್. ಸಂಸ್ಥೆ ಸಾಹುಕಾರ್ ಸಿದ್ದಲಿಂಗಯ್ಯ ನವರ ವೇದಶಾಸ್ತ್ರ ಜ್ಯೋತಿಷ್ಯ ಸಂಸ್ಕೃತ ಪಾಠಶಾಲೆಯ ವಿದ್ಯಾರ್ಥಿ ಬಂಧುಗಳಿಗೆ ಎಸ್ ಪ್ರಕಾಶ್ ಪ್ರಿಯದರ್ಶನ್ ಸ್ನೇಹ ಬಳಗದ ವತಿಯಿಂದ ಲೇಖನಿ, ಹಣ್ಣು ಹಂಪಲು ವಿತರಿಸುವ ಮೂಲಕ ಎಂ. ಎಸ್.ಸುಬ್ಬಲಕ್ಷ್ಮಿ ಅವರ ಜಯಂತಿ ಆಚರಿಸಲಾಯಿತು.
ಭಾರತ ರತ್ನ ಎಂ.ಎಸ್. ಸುಬ್ಬಲಕ್ಷ್ಮಿ ಅವರ ಸ್ಮರಣೆ Read More