
ಶ್ರೀ ಮಹಾಗುಣ ನಿಲಯದಲ್ಲಿಮನೆ ಮನೆಗೆ ಕವಿಗೋಷ್ಠಿ
ಮನೆ ಮನೆಗೆ ಕವಿಗೋಷ್ಠಿ ಮತ್ತು ಸ್ವಾಮಿ ವಿವೇಕಾನಂದ ಕೃತಿ ಬಿಡುಗಡೆ ಕಾರ್ಯಕ್ರಮವನ್ನು ಜನಪರ ಸಾಹಿತ್ಯ ಪರಿಷತ್ ಬೆಂಗಳೂರು,ಎಸ್ ಎಮ್ ಜಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ
ಹಮ್ಮಿಕೊಳ್ಳಲಾಯಿತು.
ಮನೆ ಮನೆಗೆ ಕವಿಗೋಷ್ಠಿ ಮತ್ತು ಸ್ವಾಮಿ ವಿವೇಕಾನಂದ ಕೃತಿ ಬಿಡುಗಡೆ ಕಾರ್ಯಕ್ರಮವನ್ನು ಜನಪರ ಸಾಹಿತ್ಯ ಪರಿಷತ್ ಬೆಂಗಳೂರು,ಎಸ್ ಎಮ್ ಜಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ
ಹಮ್ಮಿಕೊಳ್ಳಲಾಯಿತು.
ಜೆ.ಎಸ್.ಎಸ್. ಸಂಸ್ಥೆ ಸಾಹುಕಾರ್ ಸಿದ್ದಲಿಂಗಯ್ಯ ನವರ ವೇದಶಾಸ್ತ್ರ ಜ್ಯೋತಿಷ್ಯ ಸಂಸ್ಕೃತ ಪಾಠಶಾಲೆಯ ವಿದ್ಯಾರ್ಥಿ ಬಂಧುಗಳಿಗೆ ಎಸ್ ಪ್ರಕಾಶ್ ಪ್ರಿಯದರ್ಶನ್ ಸ್ನೇಹ ಬಳಗದ ವತಿಯಿಂದ ಲೇಖನಿ, ಹಣ್ಣು ಹಂಪಲು ವಿತರಿಸುವ ಮೂಲಕ ಎಂ. ಎಸ್.ಸುಬ್ಬಲಕ್ಷ್ಮಿ ಅವರ ಜಯಂತಿ ಆಚರಿಸಲಾಯಿತು.
ಭಾರತ ರತ್ನ ಎಂ.ಎಸ್. ಸುಬ್ಬಲಕ್ಷ್ಮಿ ಅವರ ಸ್ಮರಣೆ Read Moreಗಾಡಿ ಚೌಕದಲ್ಲಿ ದರ್ಗಾ ನಿರ್ಮಾಣ ವಿವಾದದಲ್ಲಿ ನಗರಪಾಲಿಕೆ ಆಯುಕ್ತರ ಪಾತ್ರ ಇಲ್ಲ,ಆದರೂ ಕೆಲವರು ಸುಳ್ಳು ಆರೋಪ ಮಾಡಿದ್ದಾರೆ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಹೇಳಿದ್ದಾರೆ.
ಗಾಡಿ ಚೌಕದಲ್ಲಿ ದರ್ಗಾ ನಿರ್ಮಾಣ ವಿವಾದ: ಪಾಲಿಕೆ ಆಯುಕ್ತರ ಪಾತ್ರ ಇಲ್ಲ-ತೇಜಸ್ವಿ Read Moreಶ್ರೀ ಕೃಷ್ಣ ಧಾಮದಲ್ಲಿ ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಶ್ರೀ ಕೃಷ್ಣ ಟ್ರಸ್ಟ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಕ್ಕಳಿಗೆ
ಛದ್ಮಾ ವೇಷ ಸ್ಪರ್ಧೆ ಆಯೋಜಿಸಲಾಗಿತ್ತು
ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಅಂತರಾಷ್ಟಿಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೈಕಲ್ ರ್‍ಯಾಲಿ ಹಮ್ಮಿಕೊಳ್ಳಲಾಯಿತು.
ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೈಕಲ್ರ್‍ಯಾಲಿ Read Moreಕರ್ನಾಟಕ ಸೇನಾ ಪಡೆ ವತಿಯಿಂದ ಮೈಸೂರಿನ ಅಗ್ರಹಾರ ವೃತ್ತದಲ್ಲಿ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯನವರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು
ನಾಡು,ದೇಶ ಕಂಡ ಮಹಾನ್ ಇಂಜಿನಿಯರ್ ಸರ್.ಎಂ.ವಿ-ಸಿ.ಎನ್ ಮಂಜೇಗೌಡ Read Moreಕೆಎಂಪಿಕೆ ಟ್ರಸ್ಟ್ ಹಾಗೂ ಜೀವಧಾರ ರಕ್ತನಿಧಿ ಕೇಂದ್ರದ ವತಿಯಿಂದ ಭಾರತರತ್ನ ದಿವಾನ್ ಸರ್. ಎಂ ವಿಶ್ವೇಶ್ವರಯ್ಯ ರವರ 165ನೇ ಜಯಂತಿಯನ್ನು ವಿಶೇಷವಾಗಿ ಆಚರಿಸಲಾಯಿತು.
ಹಳೇ ಮೈಸೂರು ಅಭಿವೃದ್ಧಿಗೆ ಶ್ರಮಿಸಿದ ಸರ್.ಎಂ ವಿ- ಸಂದೇಶ್ ಸ್ವಾಮಿ Read Moreಮೈಸೂರಿನ ಶ್ರೀ ಪ್ರಸನ್ನ ಕಲ್ಯಾಣೇಶ್ವರ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರನ್ನು ಸಂಘದ ವತಿಯಿಂದ ಅಭಿನಂದಿಸಲಾಯಿತು.
ಶ್ರೀ ಪ್ರಸನ್ನ ಕಲ್ಯಾಣೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ,ಉಪಾಧ್ಯಕ್ಷರಿಗೆ ಅಭಿನಂದನೆ Read Moreಹುಣಸೂರು ತಾಲೂಕು ಹನಗೋಡು ಹೋಬಳಿ,ಉಮಾತ್ತೂರು ಗ್ರಾಮದ ಬಸವನಕಟ್ಟೆ ಕರೆ ಜಾಗವನ್ನು ಪ್ರಭಾವಿಗಳು ಒತ್ತುವರಿ ಮಾಡಿಕೊಂಡು ಕೆರೆಯನ್ನು ನಾಶಪಡಿಸುತ್ತಿದ್ದಾರೆ.
ಕೆರೆ ಒತ್ತುವರಿ ಮಾಡಿ ಲೇಔಟ್;ಹುಣಸೂರುಬಸವನಕಟ್ಟೆ ನುಂಗುತ್ತಿದ್ದಾರೆ ಪ್ರಭಾವಿಗಳು! Read Moreನಂಜನಗೂಡು ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ನಂಜನಗೂಡು ನಗರಸಭೆ ಅಧ್ಯಕ್ಷ ಶ್ರೀಕಂಠ ಸ್ವಾಮಿ ಅವರು ಚಾಲನೆ ನೀಡಿದರು.
ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಬಹುಮುಖ್ಯ-ಶ್ರೀಕಂಠ ಸ್ವಾಮಿ Read More