ಮೈಸೂರು ಮಹಾಲಿಂಗ ಅವರಿಗೆ ಸುಗಮ ಸಂಗೀತ ರತ್ನ ಪ್ರಶಸ್ತಿ ಪ್ರದಾನ

ಖ್ಯಾತ ಜಾನಪದ ಮತ್ತು ಸುಗಮ ಸಂಗೀತ ಗಾಯಕರಾದ ಮೈಸೂರು ಮಹಾಲಿಂಗ ಎಂ ಅವರಿಗೆ ರಾಗತರಂಗ ಅಕಾಡೆಮಿಯು ಸುಗಮ ಸಂಗೀತ ರತ್ನ ಪ್ರಶಸ್ತಿ ನೀಡಿ ಗೌರವಿಸಿತು.

ಮೈಸೂರು ಮಹಾಲಿಂಗ ಅವರಿಗೆ ಸುಗಮ ಸಂಗೀತ ರತ್ನ ಪ್ರಶಸ್ತಿ ಪ್ರದಾನ Read More

ವಿಷ್ಣುವರ್ಧನ ಅವರಿಗೆ ಕರ್ನಾಟಕ ರತ್ನ: ಅಭಿಮಾನಿಗಳಿಂದ ರಕ್ತದಾನ

ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ವತಿಯಿಂದ ವಿಷ್ಣು ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಮಾಡಲಾಯಿತು.

ವಿಷ್ಣುವರ್ಧನ ಅವರಿಗೆ ಕರ್ನಾಟಕ ರತ್ನ: ಅಭಿಮಾನಿಗಳಿಂದ ರಕ್ತದಾನ Read More

ಸಮೃದ್ಧಿ ಟ್ರಸ್ಟ್ ನಿಂದ ಮಾವುತರ ಮಕ್ಕಳಿಗೆ ಜೀವನ ಕೌಶಲ್ಯ ತರಬೇತಿ

ಸಮೃದ್ಧಿ ಟ್ರಸ್ಟ್ ವತಿಯಿಂದ ಮಾವುತರ ಮಕ್ಕಳಿಗಾಗಿ ವಿಶಿಷ್ಟ ಜೀವನ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಸಮೃದ್ಧಿ ಟ್ರಸ್ಟ್ ನಿಂದ ಮಾವುತರ ಮಕ್ಕಳಿಗೆ ಜೀವನ ಕೌಶಲ್ಯ ತರಬೇತಿ Read More

ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ:ಅಭಿಮಾನಿಗಳು ಖುಷ್

ಸಾಹಸಸಿಂಹ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ವಿಷ್ಣು ಅಭಿಮಾನಿಗಳ ಸಂಭ್ರಮ‌ ಹೇಳತೀರದಂತಿತ್ತು.

ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ:ಅಭಿಮಾನಿಗಳು ಖುಷ್ Read More

ಸೆ.22 ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ:ಜಿಲ್ಲಾಧಿಕಾರಿ

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಕುರಿತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಡಿಸಿ ಲಕ್ಷ್ಮೀಕಾಂತರೆಡ್ಡಿ ಸಭೆ ನಡೆಸಿದರು.

ಸೆ.22 ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ:ಜಿಲ್ಲಾಧಿಕಾರಿ Read More

ಶಿಕ್ಷಕರಿಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಉತ್ತಮ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ

ಮೈಸೂರಿನ ಹೆಬ್ಬಾಳ ಸಂಕ್ರಾಂತಿ ವೃತ್ತದ ಲ್ಲಿರುವ EURO KIDS ಶಾಲೆಯಲ್ಲಿ PGRSS ನಿಂದ ಶಿಕ್ಷಕರಿಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಉತ್ತಮ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶಿಕ್ಷಕರಿಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಉತ್ತಮ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ Read More

ಜಾತಿಗಣತಿಯಲ್ಲಿ ಬ್ರಾಹ್ಮಣ ಸಮಾಜವನ್ನು ವಿಂಗಡಿಸಬೇಡಿ: ಬ್ರಾಹ್ಮಣರ‌ ಮನವಿ

ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಬ್ರಾಹ್ಮಣ ಸಮಾಜವನ್ನು ಅನೇಕ ಪಂಗಡಗಳಾಗಿ ವಿಭಜಿಸಿರುವ ಕುರಿತು ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಪರಿಷತ್ ಡಿಸಿ ಕಚೇರಿಗೆ ಆಕ್ಷೇಪಣೆ ಸಲ್ಲಿಸಿವೆ.

ಜಾತಿಗಣತಿಯಲ್ಲಿ ಬ್ರಾಹ್ಮಣ ಸಮಾಜವನ್ನು ವಿಂಗಡಿಸಬೇಡಿ: ಬ್ರಾಹ್ಮಣರ‌ ಮನವಿ Read More

ಹೊನ್ನಿಕುಪ್ಪೆ ಗ್ರಾಮದಲ್ಲಿ ಯಶಸ್ವಿಯಾಗಿ ನೆರವೇರಿದ ಗಣಪತಿ ವಿಸರ್ಜನೆ

ಹೊನ್ನಿಕುಪ್ಪೆ ಗ್ರಾಮದಲ್ಲಿ ಕಳೆದ 27ರಿಂದ ಗ್ರಾಮ ದೇವತೆ ದೊಡ್ಡಮ್ಮತಾಯಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಇಂದು ಅದ್ದೂರಿ ಮೆರವಣಿಗೆಯೊಂದಿಗೆ ಸಾಂಗವಾಗಿ ವಿಸರ್ಜನೆ ಮಾಡಲಾಯಿತು.

ಹೊನ್ನಿಕುಪ್ಪೆ ಗ್ರಾಮದಲ್ಲಿ ಯಶಸ್ವಿಯಾಗಿ ನೆರವೇರಿದ ಗಣಪತಿ ವಿಸರ್ಜನೆ Read More

ಹಿರಿಯ ವಕೀಲ ವಾಸುದೇವ್ ಅವರಿಗೆ‌ ಸನ್ಮಾನ

ಹಿರಿಯ ವಕೀಲರಾದ ವಾಸುದೇವ್ ಅವರನ್ನು ಮೈಸೂರು ಜಿಲ್ಲಾ ವಕೀಲರ ಸಂಘ ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಲಾಯಿತು.

ಹಿರಿಯ ವಕೀಲ ವಾಸುದೇವ್ ಅವರಿಗೆ‌ ಸನ್ಮಾನ Read More