
ನಮ್ಮ ನಾಡಿನ ಹಿರಿಮೆ, ಸಂಸ್ಕೃತಿಯನ್ನು ಎತ್ತಿ ಹಿಡಿಯುತ್ತೇನೆ:ರಾಜ್ಯಪಾಲ ಸಿ.ಹೆಚ್ ವಿಜಯಶಂಕರ್
ಮೈಸೂರು,:ಮೇಘಾಲಯ ರಾಜ್ಯಪಾಲರಾದ ಸಿ.ಎಚ್.ವಿಜಯಶಂಕರ್ ಅವರನ್ನು ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ವತಿಯಿಂದ ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ನಾಗರೀಕ ಅಭಿನಂದನಾ ಸಮಿತಿ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಿ. ಎಚ್ ವಿಜಯಶಂಕರ್ …
ನಮ್ಮ ನಾಡಿನ ಹಿರಿಮೆ, ಸಂಸ್ಕೃತಿಯನ್ನು ಎತ್ತಿ ಹಿಡಿಯುತ್ತೇನೆ:ರಾಜ್ಯಪಾಲ ಸಿ.ಹೆಚ್ ವಿಜಯಶಂಕರ್ Read More