
82 ನೇ ವಯಸ್ಸಿನಲ್ಲಿ ಇದೆಲ್ಲ ಬೇಕಿತ್ತಾ:ಬಿಎಸ್ ವೈ ವಿರುದ್ಧ ಸಿಎಂ ಗರಂ
ಮೈಸೂರು: ಯಡಿಯೂರಪ್ಪನವರು ಕೋರ್ಟ್ ದಯದಿಂದ ಹೊರಗಡೆ ಇದ್ದಾರೆ,ಈ ವಯಸ್ಸಿನಲ್ಲಿ ಫೋಕ್ಸೋ ಕೇಸ್ ಹಾಕಿಸಿಕೊಂಡಿದ್ದಾರೆ,82 ನೇ ವಯಸ್ಸಿನಲ್ಲಿ ಇದೆಲ್ಲ ಬೇಕಿತ್ತಾ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದರು. ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ಪಾದಯಾತ್ರೆ ಮುಗಿಯುವಷ್ಟರಲ್ಲಿ ಸಿಎಂ ರಾಜೀನಾಮೆ ಎಂಬ …
82 ನೇ ವಯಸ್ಸಿನಲ್ಲಿ ಇದೆಲ್ಲ ಬೇಕಿತ್ತಾ:ಬಿಎಸ್ ವೈ ವಿರುದ್ಧ ಸಿಎಂ ಗರಂ Read More