2025 ರ ಬಿಹಾರ ವಿಧಾನಸಭಾ ಚುನಾವಣೆಯ ನಂತರ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬಂದರೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗುವರು ಎಂದು ಕೇಂದ್ರ ಸಚಿವ ನಿತ್ಯಾನಂದ...
ದೇಶ
ಮುರ್ಷಿದಾಬಾದ್ನಲ್ಲಿ ಇತ್ತೀಚೆಗೆ ನಡೆದ ಕೋಮು ಹಿಂಸಾಚಾರವು ಪೂರ್ವಯೋಜಿತ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಸಂಸದೆ ಪ್ರಿಯಾಂಕಾ ಗಾಂಧಿ ಪತಿ, ಉದ್ಯಮಿ ರಾಬರ್ಟ್ ವಾದ್ರಾ ಅವರು ಭೂ ವ್ಯವಹಾರದಲ್ಲಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಜಾರಿ ನಿರ್ದೇಶನಾಲಯದ...
ಎಟಿಎಸ್ ಮತ್ತು ಐಸಿಜಿ ಜಂಟಿ ಕಾರ್ಯಾಚರಣೆಯಲ್ಲಿ, ಗುಜರಾತ್ ಕರಾವಳಿಯ ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆಯ ಬಳಿ 1,800 ಕೋಟಿ ರೂ. ಮೌಲ್ಯದ 300...
ವ್ಯಕ್ತಿಯೊಬ್ಬ ಪತ್ನಿ ಹಾಗೂ ಮೂರು ವರ್ಷದ ಮಗುವನ್ನು ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯ ಬಚ್ರಾ ಸುಲ್ತಾನ್‌ಪುರ ಪ್ರದೇಶದಲ್ಲಿ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್ ಕಮಾಂಡರ್ ಸೈಫುಲ್ಲಾ ಸೇರಿದಂತೆ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ
ದೆಹಲಿ ವಿಮಾನ ನಿಲ್ದಾಣದ ಸುತ್ತಮುತ್ತ ಶುಕ್ರವಾರ ಸಂಜೆ ಇದ್ದಕ್ಕಿದ್ದಂತೆ ಹವಾಮಾನ ವೈಪರೀತ್ಯ,ಭಾರೀ ಬಿರುಗಾಳಿಯಿಂದಾಗಿ ಜನ ತೀವ್ರ ವಾಗಿ ಆತಂಕಗೊಂಡಿದ್ದಾರೆ.
ಬಿಹಾರದ ಹಲವ ಜಿಲ್ಲೆಗಳಲ್ಲಿ ಸಿಡಿಲು ಮತ್ತು ಆಲಿಕಲ್ಲು ಮಳೆಗೆ 25 ಮಂದಿ ಮೃತಪಟ್ಟಿದ್ದು, ಹಲವಾರು ಜನ ಗಾಯಗೊಂಡಿದ್ದಾರೆ.
ಅಮೆರಿಕದಿಂದ ಗಡಿಪಾರಾಗಿದ್ದ ಮುಂಬೈ ದಾಳಿಯ ಆರೋಪಿ ತಹವ್ವೂರ್ ರಾಣಾನನ್ನು ಭಾರತಕ್ಕೆ ಕರೆತರಲಾಗಿದೆ.
2008 ರ ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ತಹವ್ವೂರ್ ರಾಣಾನನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದ್ದು ಗುರುವಾರ ಬೆಳಗ್ಗೆ ಭಾರತಕ್ಕೆ ಕರೆತರಲಾಗುತ್ತಿದೆ.
