ನನ್ನ ಒಂದು ದಿನಕ್ಕಾದರೂ ಜೈಲಿಗೆ ಕಳಿಸಲು ಸರಕಾರದಿಂದ ಸಂಚು; ಹೆಚ್.ಡಿ.ಕೆ ಆರೋಪ

ನವದೆಹಲಿ: ಸಿದ್ದರಾಮಯ್ಯ ಅವರ ಪಟಾಲಂ ಹಿಂದೆ ನನ್ನನ್ನು ಒಂದು ದಿನವಾದರೂ ಜೈಲಿಗೆ ಕಳಿಸಬೇಕು ಎಂದು ಸಂಚು ಹೂಡಿತ್ತು ಎಂದು ಕೇಂದ್ರ ಸಚಿವ ಹೆಚಗ.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಈಗಿರುವ ಸಿದ್ದು ಪಟಾಲಂ ಕೂಡ ಅದೇ ರೀತಿಯಲ್ಲಿ ಕನಸು ಕಾಣುತ್ತಿದೆ ಎಂದು ಆರೋಪಿಸಿದರು. …

ನನ್ನ ಒಂದು ದಿನಕ್ಕಾದರೂ ಜೈಲಿಗೆ ಕಳಿಸಲು ಸರಕಾರದಿಂದ ಸಂಚು; ಹೆಚ್.ಡಿ.ಕೆ ಆರೋಪ Read More

ಮುಡಾ ಕೇಸ್ ನಲ್ಲಿ ಇಡಿ ಎಂಟ್ರಿ:ಸಿದ್ದೂಗೆ ಮತ್ತೊಂದು ಸಂಕಷ್ಟ

ನವದೆಹಲಿ: ಮುಡಾ ಹಗರಣ ಪ್ರಕರಣದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ ಇಸಿಐಆರ್‌ ದಾಖಲಿಸಿದೆ. ಲೋಕಾಯುಕ್ತ ಎಫ್‌ಐಆರ್‌ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇ.ಡಿ ಇಸಿಐಆರ್ ದಾಖಲಿಸಿದೆ. ಸಿದ್ದರಾಮಯ್ಯ,ಅವರ ಪತ್ನಿ ಪಾರ್ವತಿ, ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ …

ಮುಡಾ ಕೇಸ್ ನಲ್ಲಿ ಇಡಿ ಎಂಟ್ರಿ:ಸಿದ್ದೂಗೆ ಮತ್ತೊಂದು ಸಂಕಷ್ಟ Read More

ನಿರ್ಮಲಾ ಸೀತಾರಾಮನ್‌, ಕಟೀಲ್‌ ವಿರುದ್ಧ ಎಫ್ಐಆರ್ ಗೆ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು: ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಮಾಡಿದ ಆರೋಪ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧದ ಎಫ್ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ. ನಿರ್ಮಲಾ ಸೀತಾರಾಮನ್,ಬಿಜೆಪಿ ನಾಯಕ ನಳಿನ್‌ ಕುಮಾರ್‌ ಕಟೀಲ್‌ ಸೇರಿ ಹಲವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ …

ನಿರ್ಮಲಾ ಸೀತಾರಾಮನ್‌, ಕಟೀಲ್‌ ವಿರುದ್ಧ ಎಫ್ಐಆರ್ ಗೆ ಮಧ್ಯಂತರ ತಡೆಯಾಜ್ಞೆ Read More

ಭಾಷಣದ ವೇಳೆ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥ

ಜಮ್ಮು-ಕಾಶ್ಮೀರದಲ್ಲಿ ಚುನಾವಣಾ ಪ್ರಚಾರದ ಭಾಷಣದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾದ ಘಟನೆ ನಡೆದಿದೆ.

ಭಾಷಣದ ವೇಳೆ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥ Read More

ನಾಲ್ವರು ಪುತ್ರಿಯರೊಂದಿಗೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ನವದೆಹಲಿ: ವ್ಯಕ್ತಿಯೊಬ್ಬ ತನ್ನ ನಾಲ್ಕು ಪುತ್ರಿಯರೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವದೆಹಲಿಯ ರಂಗಪುರಿ ಪ್ರದೇಶದಲ್ಲಿ ನಡೆದಿದೆ. ಮನೆಯೊಳಗಿಂದ ಕೆಟ್ಟ ವಾಸನೆ ಬರುತ್ತಿದ್ದನ್ನು ಸಹಿಸಲಾಗದೆ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತರು ರಂಗಪುರಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಎಲ್ಲರೂ ಮೂಲತಃ ಬಿಹಾರದ ಛಪ್ರಾ …

ನಾಲ್ವರು ಪುತ್ರಿಯರೊಂದಿಗೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ Read More

ನಿರ್ಮಲಾ ವಿರುದ್ಧ ಎಫ್‌ಐಆರ್‌ ಗೂ ಸಿಎಂ ಮುಡಾ ಹಗರಣಕ್ಕೂ ವ್ಯತ್ಯಾಸವಿದೆ:ಅಶೋಕ್

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ ಸಿಎಂ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಜನ ಪಕ್ಷಪಾತ …

ನಿರ್ಮಲಾ ವಿರುದ್ಧ ಎಫ್‌ಐಆರ್‌ ಗೂ ಸಿಎಂ ಮುಡಾ ಹಗರಣಕ್ಕೂ ವ್ಯತ್ಯಾಸವಿದೆ:ಅಶೋಕ್ Read More

ರಾಷ್ಟ್ರ ಮಟ್ಟದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಗೆ ತನ್ನಿ: ಪಿಎಂಗೆ ಸಿದ್ದು ಆಗ್ರಹ

ಮೈಸೂರು: ದಲಿತರ ಬಗ್ಗೆ ಕಾಳಜಿ ಇದ್ದರೆ ರಾಷ್ಟ್ರ ಮಟ್ಟದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ,ಕರ್ನಾಟಕದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ ಎಂದು ಆರೋಪಿಸುತ್ತಿರುವ ಪ್ರಧಾನಿ ನರೇಂದ್ರ …

ರಾಷ್ಟ್ರ ಮಟ್ಟದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಗೆ ತನ್ನಿ: ಪಿಎಂಗೆ ಸಿದ್ದು ಆಗ್ರಹ Read More

ಕಾರಿನಲ್ಲಿ ಒಂದೇ ಕುಟುಂಬದ ಐದು ಮಂದಿಶವ ಪತ್ತೆ

ಚನ್ನೈ: ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ಹೆದ್ದಾರಿಯಲ್ಲಿ ರಸ್ತೆಬದಿ ನಿಂತಿದ್ದ ಕಾರಿನಲ್ಲಿ ಒಂದೇ ಕುಟುಂಬದ ಐದು ಮಂದಿ ಶವವಾಗಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ತಿರುಚ್ಚಿ-ಮದುರೈ ಹೆದ್ದಾರಿಯ ನವಸಮುತಿರಂ ಬಳಿ ಈ ಘಟನೆ ನಡೆದಿದ್ದು,ವಾಚ್ ಮೆನ್ ಒಬ್ಬರು ಬಹಳ ಸಮಯದಿಂದ ಕಾರು ರಸ್ತೆ ಬದಿ …

ಕಾರಿನಲ್ಲಿ ಒಂದೇ ಕುಟುಂಬದ ಐದು ಮಂದಿಶವ ಪತ್ತೆ Read More

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರು: ರಾಜ್ಯ ರಾಜ್ದಾನು ಟೆರರಿಸ್ಟ್ ಗಳಿಗೆ ಫೇವರಿಟ್ ಆಗಿದೆಯೆ ಎಂಬ ಅನುಮಾನ ಕಾಡುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಇಂದು ಬೆಂಗಳೂರಲ್ಲಿ ಮತ್ತೊಬ್ಬ ಶಂಕಿತ ಉಗ್ರನ ಬಂಧನವಾಗಿರುವುದು. ಬೆಂಗಳೂರಿನ ಜಿಗಣಿಯಲ್ಲಿ ಶಂಕಿತ ಉಗ್ರನನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದು,ಸುದ್ದಿ‌ತಿಳಿದು ಬೆಂಗಳೂರಿಗರು ಬೆಚ್ಚಿ ಬಿದ್ದಿದ್ದಾರೆ. ಗಿರಿಶ್ …

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಶಂಕಿತ ಉಗ್ರ ಅರೆಸ್ಟ್ Read More

ತಿಮ್ಮಪ್ಪನ ಕ್ಷಮೆ ಕೋರಿ‌ ಪ್ರಾಯಶ್ಚಿತ ದೀಕ್ಷೆತೊಟ್ಟ ಪವನ್ ಕಲ್ಯಾಣ್‌

ಬೆಂಗಳೂರು: ತಿರುಪತಿಯಲ್ಲಿ ಪ್ರಸಾದವಾಗಿ ನೀಡಿದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ವರದಿಯ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಕ್ಷಮೆ ಕೋರಿ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಸೆ.22 ರಿಂದ 11 ದಿನದ ಪ್ರಾಯಶ್ಚಿತ ದೀಕ್ಷೆ ಕೈಗೊಂಡಿದ್ದಾರೆ. ತಿರುಪತಿ ಲಡ್ಡು ವಿವಾದದ ಬಗ್ಗೆ ಎಕ್ಸ್‌ನಲ್ಲಿ …

ತಿಮ್ಮಪ್ಪನ ಕ್ಷಮೆ ಕೋರಿ‌ ಪ್ರಾಯಶ್ಚಿತ ದೀಕ್ಷೆತೊಟ್ಟ ಪವನ್ ಕಲ್ಯಾಣ್‌ Read More