ನಾಗ್ಪುರ ಹಿಂಸಾಚಾರದಲ್ಲಿ ಉಂಟಾದ ಹಾನಿಯ ವೆಚ್ಚವನ್ನು ಗಲಭೆಕೋರರಿಂದಲೇ ವಸೂಲು ಮಾಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.
ದೇಶ
ಛತ್ತೀಸ್ಗಢದಲ್ಲಿ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ 30 ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ.
ಮಂಡ್ಯ ಲೋಕಸಭಾ ಕ್ಷೇತ್ರದ ವಿವಿಧ ಹೆದ್ದಾರಿಗಳ ಅಭಿವೃದ್ಧಿ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಹೆದ್ದಾರಿ- ಭೂಸಾರಿಗೆ ಖಾತೆ ಸಚಿವ ನಿತಿನ್ಗಡ್ಕರಿ ಅವರನ್ನು ಭೇಟಿ...
ಬೆಟ್ಟಿಂಗ್ ಅಪ್ಲಿಕೇಶನ್ ಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ತೆಲುಗು ಖ್ಯಾತ ನಟರಾದ ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ ಸೇರಿದಂತೆ 25 ಕ್ಕೂ ಹೆಚ್ಚು ನಟ...
ರಾಜ್ಯಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಆಯುಷ್ಮಾನ್ ವ್ಯಾಪ್ತಿಗೆ ಹೃದಯಾಘಾತ, ಪಾರ್ಶ್ವವಾಯುಗೆ ಚಿಕಿತ್ಸೆ ತರಲು ಒತ್ತಾಯಿಸಿದರು.
ನವದೆಹಲಿಯಲ್ಲಿ ಗುರುವಾರ ಎಲೆಕ್ಟ್ರಿಕ್ ಟ್ರಕ್ ಉದ್ಯಮದ ಮುಖ್ಯಸ್ಥರ ಜತೆ ಕುಮಾರಸ್ವಾಮಿ
ಸಂವಾದ ನಡೆಸಿದರು
ಒಂಬತ್ತು ತಿಂಗಳ ನಂತರ ಸುರಕ್ಷಿತವಾಗಿ ಭೂಮಿಗೆ ಮರಳಿದ ಗಗನಯಾನಿ ಸುನೀತಾ ವಿಲಿಯಮ್ಸ್
ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.
ಗ್ಯಾರಂಟಿ ಯೋಜನೆ ಜಾರಿ ಮಾಡಿ ಈಗಾಗಲೇ ಹಿಮಾಚಲ ಪ್ರದೇಶದಲ್ಲಿರುವ ಕಾಂಗ್ರೆಸ್ ಸರ್ಕಾರ ಸಂಕಷ್ಟಕ್ಕೆ ಸಿಲುಕಿದ್ದು,ಇತ್ತ ತೆಲಂಗಾಣ ರೇವಂತ್ ರೆಡ್ಡಿ ಸರ್ಕಾರವೂ ಸಂಕಷ್ಟಕ್ಕೆ ತುತ್ತಾಗಿದೆ.
ಹೆಣ್ಣುಮಕ್ಕಳ ಅತಿ ನೆಚ್ಚಿನ ಚಿನ್ನದ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನ ಸಾಮಾನ್ಯರಿಗೆ ಕೈಗೆಟುಕದಂತಾಗಿದೆ.
ಖ್ಯಾತ ಸಂಗೀತ ಸಂಯೋಜಕರೂ ನಿರ್ದೇಶಕರೂ ಆದ ಎ.ಆರ್.ರೆಹಮಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
