ಕಾರಿನಲ್ಲಿ ಯುವತಿಯ ಅಪಹರಿಸಿ ಗ್ಯಾಂಗ್ ರೇಪ್

23 ವರ್ಷದ ಯುವತಿಯನ್ನು ಅಪಹರಿಸಿ ಚಲಿಸುವ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಮಹಾರಾಷ್ಟ್ರ ದ ಪುಣೆಯಲ್ಲಿ ನಡೆದಿದೆ.

ಕಾರಿನಲ್ಲಿ ಯುವತಿಯ ಅಪಹರಿಸಿ ಗ್ಯಾಂಗ್ ರೇಪ್ Read More

ಭಾರೀ ಮಳೆಗೆ ಭೂ ಕುಸಿತ;ಅಮರನಾಥ ಯಾತ್ರೆ ಸ್ಥಗಿತ

ಭಾರೀ ಮಳೆಯಿಂದ
ಜಮ್ಮು- ಕಾಶ್ಮೀರದ ಅಮರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ್ದು ಅಮರನಾಥ ಯಾತ್ರೆಯನ್ನು ಸಧ್ಯಕ್ಕೆ ಸ್ಥಗಿತಗೊಳಿಸಲಾಗಿದೆ.

ಭಾರೀ ಮಳೆಗೆ ಭೂ ಕುಸಿತ;ಅಮರನಾಥ ಯಾತ್ರೆ ಸ್ಥಗಿತ Read More

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಅಪ್ರಾಪ್ತನನ್ನು ಠಾಣೆಯಿಂದ ಎಳೆತಂದು ಹತ್ಯೆ

ಅರುಣಾಚಲ ಪ್ರದೇಶದಲ್ಲಿ ಗುಂಪೊಂದು ಅಪ್ರಾಪ್ತ ಬಾಲಕಿಯರ ಮೇಲೆ ದೌರ್ಜನ್ಯ ಎಸಗಿದ ಆರೋಪಿಯನ್ನು ಪೊಲೀಸ್ ಠಾಣೆಯಿಂದಲೇ ಹೊತ್ತು ತಂದು ಹೊಡೆದು ಕೊಂದ ಬೀಭತ್ಸ ಘಟನೆ ನಡೆದಿದೆ.

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಅಪ್ರಾಪ್ತನನ್ನು ಠಾಣೆಯಿಂದ ಎಳೆತಂದು ಹತ್ಯೆ Read More

ಬೆಟ್ಟಿಂಗ್ ಆ್ಯಪ್ ಮೂಲಕ ಅಕ್ರಮ ಹಣ ವರ್ಗಾವಣೆ:ಖ್ಯಾತ ನಟ,ನಟಿಯರ ವಿರುದ್ಧ ಪ್ರಕರಣ

ಬೆಟ್ಟಿಂಗ್ ಆ್ಯಪ್ ಮೂಲಕ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ನಟ-ನಟಿಯರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ನಟಿ ಪ್ರಣೀತಾ ಸುಭಾಷ್ ಸೇರಿ 29 ಮಂದಿ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣದ ದಾಖಲಿಸಿದೆ.

ಬೆಟ್ಟಿಂಗ್ ಆ್ಯಪ್ ಮೂಲಕ ಅಕ್ರಮ ಹಣ ವರ್ಗಾವಣೆ:ಖ್ಯಾತ ನಟ,ನಟಿಯರ ವಿರುದ್ಧ ಪ್ರಕರಣ Read More

5 ವರ್ಷ ಪೂರ್ತಿ ನಾನೇ ಮುಖ್ಯ ಮಂತ್ರಿ: ಸಿದ್ದರಾಮಯ್ಯ

ಐದು ವರ್ಷ ಪೂರ್ತಿ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಮಾತುಗಳಲ್ಲಿ ತಿಳಿಸಿದ್ದಾರೆ.

5 ವರ್ಷ ಪೂರ್ತಿ ನಾನೇ ಮುಖ್ಯ ಮಂತ್ರಿ: ಸಿದ್ದರಾಮಯ್ಯ Read More

ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ:ಸಿಎಂ

ಬುಧವಾರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಎಂ.ಬಿ.ಪಾಟೀಲ್.

ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ:ಸಿಎಂ Read More

ಮೂವರು ಶಂಕಿತರ ಬಂಧಿಸಿದ ಎನ್ ಐ ಎ

ರಾಷ್ಟ್ರೀಯ ತನಿಖಾ ಸಂಸ್ಥೆ 2023 ರ ಲಷ್ಕರ್-ಎ-ತೈಬಾ ಗುಂಪಿನ ಜೈಲು ಮೂಲಭೂತೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನ ಮನೋವೈದ್ಯ ಮತ್ತು ಕರ್ನಾಟಕದ ಪೊಲೀಸ್ ಸೇರಿದಂತೆ ಮೂವರು ಶಂಕಿತರನ್ನು ಬಂಧಿಸಿದೆ.

ಮೂವರು ಶಂಕಿತರ ಬಂಧಿಸಿದ ಎನ್ ಐ ಎ Read More

ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ; ಸಾವು ಪ್ರಕರಣ-ಪೊಲೀಸರ ತಲೆದಂಡ

ಒಡಿಶಾದ ಜಗದ್ವಿಖ್ಯಾತ ಪುರಿ ಜಗನ್ನಾಥ ದೇಗುಲದ ಐತಿಹಾಸಿಕ ರಥಯಾತ್ರೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೂವರು ಸಾವನ್ನಪ್ಪಿದ್ದು,ಈ ಸಂಬಂಧ ಒಡಿಶಾ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.

ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ; ಸಾವು ಪ್ರಕರಣ-ಪೊಲೀಸರ ತಲೆದಂಡ Read More