ಅನುದಾನ ತಾರತಮ್ಯ: ನಿಖಿಲ್ ಟೀಕೆ

ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ 50 ಕೋಟಿ ಮತ್ತು ವಿರೋಧ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಬರೀ 25 ಕೋಟಿ ನೀಡಲಾಗುತ್ತಿದೆ ಎಂದು ಯುವ ಜೆಡಿಎಸ್ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದ್ದಾರೆ.

ಅನುದಾನ ತಾರತಮ್ಯ: ನಿಖಿಲ್ ಟೀಕೆ Read More

ಆರ್.ಎಸ್.ಎಸ್.ನಿಷೇಧ: ಪ್ರಿಯಾಂಕ ಖರ್ಗೆ ಹೇಳಿರೋದರಲ್ಲಿ ತಪ್ಪೇನಿದೆ: ಸಿಎಂ

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,
ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ್ ಖರ್ಗೆಯವರು ಖುದ್ದು ತಿಳಿಸಿದ್ದಾರೆ ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ತಿಳಿಸಿದರು.

ಆರ್.ಎಸ್.ಎಸ್.ನಿಷೇಧ: ಪ್ರಿಯಾಂಕ ಖರ್ಗೆ ಹೇಳಿರೋದರಲ್ಲಿ ತಪ್ಪೇನಿದೆ: ಸಿಎಂ Read More

ಅ.17 ರಂದು ಮೈಸೂರಲ್ಲಿ ಬೃಹತ್ ಉದ್ಯೋಗ ಮೇಳ: 221 ಕಂಪನಿ ಭಾಗಿ

ಮೈಸೂರಿನ ಮಹಾರಾಜ ಕಾಲೇಜು‌ ಮೈದಾನದಲ್ಲಿ ಅಕ್ಟೋಬರ್ 17 ರಂದು ಮೈಸೂರು ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಶರಣ ಪ್ರಕಾಶ ಪಾಟೀಲ್ ತಿಳಿಸಿದರು.

ಅ.17 ರಂದು ಮೈಸೂರಲ್ಲಿ ಬೃಹತ್ ಉದ್ಯೋಗ ಮೇಳ: 221 ಕಂಪನಿ ಭಾಗಿ Read More

ಕಾಂಗ್ರೆಸ್ ಸರ್ಕಾರದ ವಿರುದ್ಧ ಅಶೋಕ್ ಗುಡುಗು

ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಆರ್.ಅಶೋಕ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಅಶೋಕ್ ಗುಡುಗು Read More

ವಿದ್ಯೆ, ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ ಅವಕಾಶ ಸಿಗಬೇಕು ಅಷ್ಟೆ – ಸಿಎಂ

ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಮಾತನಾಡಿದರು.

ವಿದ್ಯೆ, ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ ಅವಕಾಶ ಸಿಗಬೇಕು ಅಷ್ಟೆ – ಸಿಎಂ Read More

ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧ:ಸಿಎಸ್ ಗೆ ಸಿಎಂ ಸೂಚನೆ

ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಸಿಎಸ್ ಗೆ ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧ:ಸಿಎಸ್ ಗೆ ಸಿಎಂ ಸೂಚನೆ Read More

ಪಂಜಾಬ್ ರೀತಿ ರಾಜ್ಯದ ರೈತರಿಗೂ ಪ್ರತಿ ಎಕರೆಗೆ 20 ಸಾವಿರ ಪರಿಹಾರಕ್ಕೆ ಆಪ್ ಆಗ್ರಹ

ಪಂಜಾಬ್ ರಾಜ್ಯದ ಆಮ್ ಆದ್ಮಿ ಪಕ್ಷದ ಸಿಎಂ ಭಗವಂತ ಮಾನ್ ಸರ್ಕಾರ ಅತಿವೃಷ್ಟಿಯಿಂದ ಬೆಳೆ ಹಾನಿಯಾದ ರೈತರ ಜಮೀನಿಗೆ ಘೋಷಿಸಿರುವಂತೆ ರಾಜ್ಯದ ರೈತರಿಗೂ ಸಹ ಪ್ರತಿ ಎಕರೆಗೆ 20 ಸಾವಿರ ರೂ ಪರಿಹಾರ ನೀಡಬೇಕೆಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.

ಪಂಜಾಬ್ ರೀತಿ ರಾಜ್ಯದ ರೈತರಿಗೂ ಪ್ರತಿ ಎಕರೆಗೆ 20 ಸಾವಿರ ಪರಿಹಾರಕ್ಕೆ ಆಪ್ ಆಗ್ರಹ Read More

ಡಿಸೆಂಬರ್​ನಲ್ಲಿ ಸಚಿವ ಸಂಪುಟ ವಿಸ್ತರಣೆ: ಯತೀಂದ್ರ

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಅಂತ ಹಿರಿಯ ಸಚಿವರುಗಳು ಹೇಳಿದ್ದು, ಮುಖ್ಯಮಂತ್ರಿ ಅವರು ಕೂಡ ಸೂಚ್ಯವಾಗಿ ತಿಳಿಸಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಡಿಸೆಂಬರ್​ನಲ್ಲಿ ಸಚಿವ ಸಂಪುಟ ವಿಸ್ತರಣೆ: ಯತೀಂದ್ರ Read More