
ಪ್ರಿಯಾಂಕ್ ಖರ್ಗೆ ವಿರುದ್ಧ ಛಲವಾದಿ ನಾರಾಯಣಸ್ವಾಮಿ ದೂರು
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ. ರಾಜ್ಯಪಾಲರಿಗೆ ದೂರು ಸಲ್ಲಿಸುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದರು. ಎಐಸಿಸಿ …
ಪ್ರಿಯಾಂಕ್ ಖರ್ಗೆ ವಿರುದ್ಧ ಛಲವಾದಿ ನಾರಾಯಣಸ್ವಾಮಿ ದೂರು Read More