ನಾವೆಲ್ಲರೂ ಶೂದ್ರರು: ಜಾತಿ ಯಾವುದಾದರೂ ಶೂದ್ರರೆಲ್ಲ ಒಂದೇ-ಸಿಎಂ

ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬೃಹತ್ ಕಾರ್ಯಕ್ರಮದಲ್ಲಿ ವಿಶ್ವಗುರು ಬಸವಣ್ಣ ಅವರನ್ನು ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ.

ನಾವೆಲ್ಲರೂ ಶೂದ್ರರು: ಜಾತಿ ಯಾವುದಾದರೂ ಶೂದ್ರರೆಲ್ಲ ಒಂದೇ-ಸಿಎಂ Read More

ನಾಡಿನಿಂದ ಕಾಡಿನತ್ತ ಗಜಪಡೆ:ಆನೆಗಳನ್ನು ಬೀಳ್ಕೊಡಲು ಬಂದ ಜನಸಾಗರ!

ವಿಶ್ವ ವಿಖ್ಯಾತ ದಸರಾ‌ ಜಂಬೂಸವಾರಿಯಲ್ಲಿ ಭಾಗಿಯಾಗಿದ್ದ ಆನೆಗಳನ್ನು ಜನಸಾಗರದ ನಡುವೆ ಭಾವುಕವಾಗಿ ಬೀಳ್ಕೊಡಲಾಯಿತು.

ನಾಡಿನಿಂದ ಕಾಡಿನತ್ತ ಗಜಪಡೆ:ಆನೆಗಳನ್ನು ಬೀಳ್ಕೊಡಲು ಬಂದ ಜನಸಾಗರ! Read More

ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರಿಗೆ ಆತಂಕ-ಸಿಎಂ‌ ಟಾಂಗ್

ಬೆಳಗಾವಿಯಲ್ಲಿ ಇಂದು ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ನೆರವೇರಿಸಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ.

ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರಿಗೆ ಆತಂಕ-ಸಿಎಂ‌ ಟಾಂಗ್ Read More

ಬಿಸಿಬಿಸಿ ಮಲ್ಲಿಗೆ ಇಡ್ಲಿಗೆ ದಸರಾ ವಸ್ತು ಪ್ರದರ್ಶನದಲ್ಲಿ ಭಾರಿ ಬೇಡಿಕೆ!

ಮೈಸೂರು ದಸರಾ ವಸ್ತುಪ್ರದರ್ಶನದಲ್ಲಿ ಈ ಬಾರಿ ದಾಖಲೆಯ ಪ್ರಮಾಣದಲ್ಲಿ ಜನಸಾಗರ ಹರಿದುಬಂದಿದ್ದು,ಮಲ್ಲಿಗೆ ಇಡ್ಲಿಗೆ ಭಾರೀ ಬೇಡಿಕೆ ಇದೆ.

ಬಿಸಿಬಿಸಿ ಮಲ್ಲಿಗೆ ಇಡ್ಲಿಗೆ ದಸರಾ ವಸ್ತು ಪ್ರದರ್ಶನದಲ್ಲಿ ಭಾರಿ ಬೇಡಿಕೆ! Read More

ದಸರಾ ದೀಪಾಲಂಕಾರ ಸೌಂದರ್ಯ ಕಣ್ತುಂಬಿಕೊಂಡ ಸಿಎಂ

ದಸರಾ ಹಬ್ಬದ‌‌ ಪ್ರಯುಕ್ತ ಸೆಸ್ಕ್ ವತಿಯಿಂದ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀಕ್ಷಿಸಿ ಖುಷಿಪಟ್ಟರು.

ದಸರಾ ದೀಪಾಲಂಕಾರ ಸೌಂದರ್ಯ ಕಣ್ತುಂಬಿಕೊಂಡ ಸಿಎಂ Read More

ಜಂಬೂಸವಾರಿ ಯಶಸ್ವಿ:ಪೊಲೀಸರಿಗೆ EPS95 ನಿವೃತ್ತ ನೌಕರರ ಕ್ಷೇಮಾಭಿವೃದ್ದಿ ಸಂಘ ಶ್ಲಾಘನೆ

ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಂಡ ಪೊಲೀಸರಿಗೆ EPS95 ನಿವೃತ್ತ ನೌಕರರ ಕ್ಷೇಮಾಭಿವೃದ್ದಿ ಸಂಘ ಧನ್ಯವಾದ ಸಲ್ಲಿಸಿದೆ.

ಜಂಬೂಸವಾರಿ ಯಶಸ್ವಿ:ಪೊಲೀಸರಿಗೆ EPS95 ನಿವೃತ್ತ ನೌಕರರ ಕ್ಷೇಮಾಭಿವೃದ್ದಿ ಸಂಘ ಶ್ಲಾಘನೆ Read More

ಜಂಬೂ ಸವಾರಿಯಲ್ಲಿ ಗಮನ ಸೆಳೆದ ಸ್ತಬ್ಧಚಿತ್ರಗಳು,ಜಾನಪದ ಕಲೆ

ವಿಶ್ವ ವಿಖ್ಯಾತ ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಸ್ತಬ್ಧಚಿತ್ರಗಳು,ಜಾನಪದ ಕಲಾತಂಡಗಳು ಅತಿ ಹೆಚ್ಚು ಆಕರ್ಶಣೆಯಿಂದ ಕೂಡಿದ್ದವು.

ಜಂಬೂ ಸವಾರಿಯಲ್ಲಿ ಗಮನ ಸೆಳೆದ ಸ್ತಬ್ಧಚಿತ್ರಗಳು,ಜಾನಪದ ಕಲೆ Read More

ಛಲ,ಆತ್ಮವಿಶ್ವಾಸವಿದ್ದರೆ ಯಶಸ್ವಿ ಉದ್ಯಮಿಯಾಗಲು ಸಾಧ್ಯ-ಫಾ. ಡಾ. ಜೆರಾಲ್ಡ್ ಐಸಾಕ್ ಲೋಬೊ

ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ಸಮುದಾಯ ಭವನದಲ್ಲಿ ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರಿಯ ವಾರ್ಷಿಕ ಸಹ ಮಿಲನ ಹಾಗೂ ಪ್ರೇರಣಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಛಲ,ಆತ್ಮವಿಶ್ವಾಸವಿದ್ದರೆ ಯಶಸ್ವಿ ಉದ್ಯಮಿಯಾಗಲು ಸಾಧ್ಯ-ಫಾ. ಡಾ. ಜೆರಾಲ್ಡ್ ಐಸಾಕ್ ಲೋಬೊ Read More

ಜಂಬೂ ಸವಾರಿ ಸಂಪನ್ನ:ನಾಡ ಅಧಿದೇವತೆಗೆ ಪುಷ್ಪ ನಮನ ಸಲ್ಲಿಸಿದ ಸಿಎಂ

ಶುಭ ಕುಂಭ ಲಗ್ನದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಯನ್ನು ಚಿನ್ನದ ಪಲ್ಲಕ್ಕಿಯಲ್ಲಿ ಹೊತ್ತು ಸಾಗಿ‌ ಬಂದ ಆನೆ ಅಭಿಮನ್ಯುವಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ನೆರವೇರಿಸಿದರು.

ಜಂಬೂ ಸವಾರಿ ಸಂಪನ್ನ:ನಾಡ ಅಧಿದೇವತೆಗೆ ಪುಷ್ಪ ನಮನ ಸಲ್ಲಿಸಿದ ಸಿಎಂ Read More