
ಜನಮನ ಸೂರೆಗೊಂಡ ಪಂಜಿನ ಕವಾಯತು
ಮೈಸೂರಿನ ಬನ್ನಿಮಂಟಪ ಮೈದಾನದಲ್ಲಿ ರಾಜ್ಯಪಾಲರು ಪೆರೇಡ್ ಪರೀ ವೀಕ್ಷಣೆ ಮಾಡಿ ವಂದನೆ ಸ್ವೀಕರಿಸಿದರು.
ಜನಮನ ಸೂರೆಗೊಂಡ ಪಂಜಿನ ಕವಾಯತು Read Moreಮೈಸೂರಿನ ಬನ್ನಿಮಂಟಪ ಮೈದಾನದಲ್ಲಿ ರಾಜ್ಯಪಾಲರು ಪೆರೇಡ್ ಪರೀ ವೀಕ್ಷಣೆ ಮಾಡಿ ವಂದನೆ ಸ್ವೀಕರಿಸಿದರು.
ಜನಮನ ಸೂರೆಗೊಂಡ ಪಂಜಿನ ಕವಾಯತು Read Moreಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ಸಮುದಾಯ ಭವನದಲ್ಲಿ ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರಿಯ ವಾರ್ಷಿಕ ಸಹ ಮಿಲನ ಹಾಗೂ ಪ್ರೇರಣಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಛಲ,ಆತ್ಮವಿಶ್ವಾಸವಿದ್ದರೆ ಯಶಸ್ವಿ ಉದ್ಯಮಿಯಾಗಲು ಸಾಧ್ಯ-ಫಾ. ಡಾ. ಜೆರಾಲ್ಡ್ ಐಸಾಕ್ ಲೋಬೊ Read Moreಶುಭ ಕುಂಭ ಲಗ್ನದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಯನ್ನು ಚಿನ್ನದ ಪಲ್ಲಕ್ಕಿಯಲ್ಲಿ ಹೊತ್ತು ಸಾಗಿ ಬಂದ ಆನೆ ಅಭಿಮನ್ಯುವಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ನೆರವೇರಿಸಿದರು.
ಜಂಬೂ ಸವಾರಿ ಸಂಪನ್ನ:ನಾಡ ಅಧಿದೇವತೆಗೆ ಪುಷ್ಪ ನಮನ ಸಲ್ಲಿಸಿದ ಸಿಎಂ Read Moreಮೈಸೂರು, ಅಕ್ಟೋಬರ್.1: ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧ ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದರು. ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ,ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು …
ಜನರು ಸಂತಸದಿಂದ ಪಾಲ್ಗೊಳ್ಳುವುದೇ ದಸರಾ ಉತ್ಸವ Read Moreವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಅತ್ಯಂತ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಪ್ರಾರಂಭವಾಗಿದೆ.ಅಭಿಮನ್ಯು ಸಿದ್ದವಾಗುತ್ತಿದ್ದಾನೆ.
ವಿಶ್ವ ವಿಖ್ಯಾತ ದಸರಾ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ Read Moreಮೈಸೂರಿನ ಸಹೊದರಿಯರಾದ ಲಕ್ಷ್ಮಿ ನಾಗರಾಜ್ ಹಾಗೂ ಇಂದು ನಾಗರಾಜ್ ಅವರ ಭಕ್ತಿ ಗಾಯನ, ಮೈಸೂರು ಗುರುರಾಜ್ ರವರ ಜಾನಪದ ಗಾಯನಗಳು ಅಂಬಾವಿಲಾಸ ಅರಮನೆ ಆವರಣದಲ್ಲಿ ಜನಮನ ಸೂರೆಗೊಂಡಿತು.
ಮೈಸೂರಿನ ಸಹೋದರಿಯರ ಗಾನ ಸಿಂಚನ Read Moreಸಿಎಂ ಸಿದ್ದರಾಮಯ್ಯ ಮೊದಲು ಪರಿಹಾರ ಘೋಷಣೆ ಮಾಡಿ ನಂತರ ವೈಮಾನಿಕ ಸಮೀಕ್ಷೆ ಮಾಡಬೇಕಿತ್ತು. ಪರಿಹಾರವನ್ನೇ ತಿಳಿಸದೆ ಕೇವಲ ಸಮೀಕ್ಷೆ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಕಾಂಗ್ರೆಸ್‌ನಲ್ಲಿ ಅಕ್ಟೋಬರ್ ಕ್ರಾಂತಿಯ ಲಕ್ಷಣಗಳು-ಅಶೋಕ್ ಭವಿಷ್ಯ Read Moreಚಾಮುಂಡಿಬೆಟ್ಟ ಆವರಣದಲ್ಲಿ ಯೋಗ ದಸರಾ ಉಪ ಸಮಿತಿ ವತಿಯಿಂದ ಮಂಗಳವಾರ ಯೋಗ ಚಾರಣ ಮತ್ತು ಯೋಗ ನಮಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಯೋಗಾಭ್ಯಾಸದಿಂದ ಉತ್ತಮ ಆರೋಗ್ಯ ಸಾಧ್ಯ: ಜಿ.ಟಿ.ದೇವೇಗೌಡ Read Moreಮೈಸೂರು ಅರಮನೆಯಲ್ಲಿ ಪ್ರವಾಸಿಗರಿಗೆ ಬಟ್ಟೆ ಬ್ಯಾಗ್ ವಿತರಣೆ ಮಾಡುವ ಮೂಲಕ ಏಕ ಬಳಕೆ ಪ್ಲಾಸ್ಟಿಕ್ ಉಪಯೋಗಿಸದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಬಟ್ಟೆ ಬ್ಯಾಗನ್ನೇ ಬಳಕೆ ಮಾಡಿ: ಅರಿವು ಕಾರ್ಯಕ್ರಮ Read Moreಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ಹಾಸಿಗೆ, ದಿಂಬು ನೀಡಬೇಕೆಂದು ಸಲ್ಲಿಸಿದ್ದ ಅರ್ಜಿಯ ಕುರಿತು ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಾಲಯ,ಈ ಕುರಿತು ಆದೇಶವನ್ನು ಅ.9ಕ್ಕೆ ಕಾಯ್ದಿರಿಸಿದೆ.
ದರ್ಶನ್‌ಗೆ ಹಾಸಿಗೆ, ದಿಂಬು:ಅ.9 ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್ Read More