August 3, 2026

ವಿದೇಶ

ಖಮೇನಿ ಹತ್ಯೆ ಖಂಡಿಸಿ, ಪಾಕಿಸ್ತಾನದಲ್ಲಿ ಹಿಂಸಾಚಾರ ಮುಗಿಲು ಮುಟ್ಟಿದೆ.ಪಾಕಿಸ್ತಾನದ ಕರಾಚಿಯಲ್ಲಿನ ರಾಯಭಾರಿ ಕಚೇರಿ ಮೇಲೆ ಉದ್ರಿಕ್ತರು ದಾಳಿ ನಡೆಸಿದ್ದಾರೆ.
ಅಮೇರಿಕಾ ಮತ್ತು ಇಸ್ರೇಲ್ ಶನಿವಾರ ಇರಾನ್‌ನಾದ್ಯಂತ ಕೆಲ ಸ್ಥಳಗಳನ್ನು ಗುರಿಯಾಗಿಸಿ ಪ್ರಮುಖ ದಾಳಿಯನ್ನು ಪ್ರಾರಂಭಿಸಿವೆ.
ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅಪ್ಪುಗೆ ನೀಡುವ ಮೂಲಕ ಆತ್ಮೀಯವಾಗಿ ಸ್ವಾಗತಿಸಿದರು.
ಬಾಂಬ್ ಬೆದರಿಕೆ ಕರೆ ಬಂದ ಕಾರಣ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರನ್ನು ಅಧಿಕೃತ ನಿವಾಸ ಕ್ಯಾನ್‌ಬೆರಾದಿಂದ ಬೇರೆಡೆಗೆ ಸ್ಥಳಾಂತರಿಸಲಾಯಿತು.
ನೇಪಾಳದ ರಾಜಧಾನಿ ಕಠ್ಮಂಡುವಿಗೆ ಹೋಗುತ್ತಿದ್ದ ಬಸ್ ಸೋಮವಾರ ಮುಂಜಾನೆ ಪರ್ವತ ಮಾರ್ಗದಿಂದ ಉರುಳಿ ಬಿದ್ದು19 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.
Chat Icon