ಬಿಎಸ್‌ಎಫ್ ಯೋಧನ ಬಂಧಿಸಿದ ಪಾಕ್

ಪಾಕಿಸ್ತಾನದ ಪಂಜಾಬ್ ಗಡಿಯನ್ನು ಆಕಸ್ಮಿಕವಾಗಿ ದಾಟಿದ ಬಿಎಸ್‌ಎಫ್ ಯೋಧರೊಬ್ಬರನ್ನು ಪಾಕಿಸ್ತಾನ ರೇಂಜರ್ಸ್ ಬಂಧಿಸಿದ್ದಾರೆ.

ಬಿಎಸ್‌ಎಫ್ ಯೋಧನ ಬಂಧಿಸಿದ ಪಾಕ್ Read More

ಪಹಲ್ಗಾಮ್ ಉಗ್ರರ ದಾಳಿ: ವಿಶ್ವ ನಾಯಕರ ಖಂಡನೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಸೇರಿದಂತೆ ಹಲವು ವಿಶ್ವ ನಾಯಕರು ಭಾರತದ ಪಹಲ್ಗಾಮ್​ ನಲ್ಲಿ ನಡೆದ ಉಗ್ರ ದಾಳಿಯನ್ನು ಖಂಡಿಸಿದ್ದಾರೆ.

ಪಹಲ್ಗಾಮ್ ಉಗ್ರರ ದಾಳಿ: ವಿಶ್ವ ನಾಯಕರ ಖಂಡನೆ Read More

ವಿಮಾನ ಹೈಜಾಕ್ ಮಾಡಲು ಬಂದು ಬಲಿಯಾದ ದಾಳಿಕೋರ

ಚಾಕು ತೋರಿಸಿ ವಿಮಾನವನ್ನು ಹೈಜಾಕ್ ಮಾಡಲು ಬಂದ ವ್ಯಕ್ತಿ ಪ್ರಯಾಣಿಕರೊಬ್ಬರು ಹಾರುಸಿದ ಗುಂಡಿಗೆ ಬಲಯಾದ ಘಟನೆ ಬೆಲೀಜ್​ನಲ್ಲಿ ನಡೆದಿದೆ.

ವಿಮಾನ ಹೈಜಾಕ್ ಮಾಡಲು ಬಂದು ಬಲಿಯಾದ ದಾಳಿಕೋರ Read More

ಹಮಾಸ್‌ನ ನಾಯಕತ್ವಕ್ಕೆ ಧನ್ಯವಾದ ಅರ್ಪಿಸಿದ ಪುಟಿನ್

ಇಸ್ರೇಲ್ ವಿರುದ್ಧ 2023ರ ಅಕ್ಟೋಬರ್‌ನಲ್ಲಿ ಆರಂಭವಾದ ಕದನದಲ್ಲಿ ಒತ್ತೆಯಾಳಾಗಿ ಇರಿಸಿಕೊಂಡಿದ್ದ ರಷ್ಯಾದ ಪ್ರಜೆಗಳನ್ನು ಹಮಾಸ್ ಬಿಡುಗಡೆ ಮಾಡಿದ್ದು, ಅಧ್ಯಕ್ಷ ಬ್ಲಾಡಿಮಿರ್ ಪುಟಿನ್ ಧನ್ಯವಾದ ಸಲ್ಲಿಸಿದ್ದಾರೆ.

ಹಮಾಸ್‌ನ ನಾಯಕತ್ವಕ್ಕೆ ಧನ್ಯವಾದ ಅರ್ಪಿಸಿದ ಪುಟಿನ್ Read More

ದುಬೈನಲ್ಲಿ ಪಾಕಿಸ್ತಾನಿ ಪ್ರಜೆಯಿಂದ ದಾಳಿ: ಇಬ್ಬರು ತೆಲಂಗಾಣ ಯುವಕರು ಸಾವು

ದುಬೈನ ಬೇಕರಿಯೊಂದರಲ್ಲಿ ಪಾಕಿಸ್ತಾನಿ ಪ್ರಜೆ ಧಾರ್ಮಿಕ ಘೋಷಣೆಗಳನ್ನು ಕೂಗಿ ದಾಳಿ ಮಾಡಿದ ಪರಿಣಾಮ ತೆಲಂಗಾಣದ ಇಬ್ಬರು ಸಾವನ್ನಪ್ಪಿದ್ದಾರೆ.

ದುಬೈನಲ್ಲಿ ಪಾಕಿಸ್ತಾನಿ ಪ್ರಜೆಯಿಂದ ದಾಳಿ: ಇಬ್ಬರು ತೆಲಂಗಾಣ ಯುವಕರು ಸಾವು Read More

ತಲೆಮರೆಸಿಕೊಂಡಿದ್ದ ವಜ್ರ ವ್ಯಾಪಾರಿ ಮೆಹುಲ್​ ಚೋಕ್ಸಿ ಅರೆಸ್ಟ್

ಭಾರತೀಯ ತನಿಖಾ ಸಂಸ್ಥೆಗಳ ಕೋರಿಕೆಯ ಮೇರೆಗೆ ತಲೆಮರೆಸಿಕೊಂಡಿದ್ದ ವಜ್ರ ವ್ಯಾಪಾರಿ ಮೆಹುಲ್​ ಚೋಕ್ಸಿಯನ್ನು ಬಂಧಿಸಲಾಗಿದೆ ಎಂದು ಬೆಲ್ಜಿಯಂ ಫೆಡರಲ್​ ಪಬ್ಲಿಕ್​ ಸರ್ವಿಸ್​ ತಿಳಿಸಿದೆ.

ತಲೆಮರೆಸಿಕೊಂಡಿದ್ದ ವಜ್ರ ವ್ಯಾಪಾರಿ ಮೆಹುಲ್​ ಚೋಕ್ಸಿ ಅರೆಸ್ಟ್ Read More