ರಷ್ಯಾದ ಮಿಲಿಟರಿ ಸಾರಿಗೆ ವಿಮಾನ ಕ್ರೈಮಿಯಾದಲ್ಲಿ ಬಂಡೆಗೆ ಅಪ್ಪಳಿಸಿದ್ದು,ವಿಮಾನದಲ್ಲಿದ್ದ ಎಲ್ಲಾ 29 ಜನರು ಮೃತಪಟ್ಟಿದ್ದಾರೆ.
ವಿದೇಶ
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ನ ಹಿರಿಯ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ಪಾಕಿಸ್ತಾನದಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾನೆ.
ಕುವೈತ್ನ ವಿದ್ಯುತ್ ಉತ್ಪಾದನಾ ಸ್ಥಾವರ ಮತ್ತು ನೀರು ನೈರ್ಮಲೀಕರಣ ಘಟಕದ ಸೇವಾ ಕಟ್ಟಡದ ಮೇಲೆ ಇರಾನ್ ದಾಳಿ ನಡೆಸಿದೆ.
ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥ ಕಮರ್ ಜಾವೇದ್ ಬಜ್ವಾ ಅವರು ನಿಧನ ಹೊಂದಿದ್ದಾರೆ.
ನೇಪಾಳ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಹಾಗೂ ಸಂಪುಟ ಸಚಿವರು ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ...
ಅತ್ಯಂತ ಕಿರಿಯ ರಾಜಕಾರಣಿಯಾದ ಬಾಲೇಂದ್ರ ಶಾ (ಬಾಲೆನ್) ಶುಕ್ರವಾರ ನೇಪಾಳದ ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬಾಂಗ್ಲಾದೇಶದ ರಾಜ್ ಬರಿ ಜಿಲ್ಲೆಯಲ್ಲಿ ಪದ್ಮಾ ನದಿಗೆ ಬಸ್ ಉರುಳಿ ಬಿದ್ದ ಪರುಣಾಮ 23 ಮಂದಿ ಜಲ ಸಮಾಧಿಯಾಗಿದ್ದಾರೆ.
ಹಾರ್ಮುಜ್ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್ ನೌಕಾ ಪಡೆಯ ಮುಖ್ಯಸ್ಥ ಅಲಿರೆಜಾ ತಂಗ್ಸಿರಿ ಮೃತಪಟ್ಟಿದ್ದಾರೆ.
ಇರಾನ್ ನೌಕಾಪಡೆ ಅಮೆರಿಕದ ಯುಎಸ್ಎಸ್ ಅಬ್ರಹಾಂ ಲಿಂಕನ್ ವಿಮಾನ ವಾಹಕ ನೌಕೆಯನ್ನು ಹೊಡೆದುರುಳಿಸಿದೆ.
ದಕ್ಷಿಣ ಕೊಲಂಬಿಯಾದಲ್ಲಿ ಸೇನಾ ವಿಮಾನವು ಟೇಕ್ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದ್ದು 66 ಮಂದಿ ಸೈನಿಕರು ಮೃತಪಟ್ಟಿದ್ದಾರೆ.
