ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೇಯ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.
ಕ್ರೈಂ
ಸ್ಯಾಂಟ್ರೋ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಯುವಕ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ನಂಜನಗೂಡು ತಾಲೂಕು, ಹುಲ್ಲಹಳ್ಳಿ ಪೊಲೀಸ್ ಠಾಣಾ...
ಎಸ್ ಎಸ್ ಎಲ್ ಸಿಯಲ್ಲಿ ಹೆಚ್ಚು ಅಂಕ ಬಂದಿಲ್ಲವೆಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಹೇಯ ಘಟನೆ ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ.
ಹುಣಸೂರು ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅಂತರರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಮೆರಿಕ ಮೂಲದ ಮಹಿಳೆ ಮೇಲೆ ಜಾರ್ಖಂಡ್ ಮೂಲದ ವ್ಯಕ್ತಿ ಹೋಂಸ್ಟೇನಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ಹೇಯ ಘಟನೆ ವಿರಾಜಪೇಟೆಯ ಕುಟ್ಟ ಗ್ರ ಪಂ...
ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಜಾಗೇರಿಯ ಬೂದಗಟ್ಟೆ ದೊಡ್ಡಿ ಸಮೀಪ ಕಾವೇರಿ ನದಿ ದಡದಲ್ಲಿ ಸುಮಾರು 50-60 ವರ್ಷದ ಅಪರಿಚಿತ ಗಂಡಸಿನ ಶವದ ಅಸ್ಥಿಪಂಜರ...
ಇಬ್ಬರು ವ್ಯಕ್ತಿಗಳನ್ನು ಬಂಧಿಸಿರುವ ರೈಲ್ವೆ ಪೊಲೀಸರು 99,000 ರೂ ಮೌಲ್ಯದ ವಸ್ತುಗಳು ವಶಪಡಿಸಿಕೊಂಡಿದ್ದಾರೆ.
ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಜಗಳ ನಡೆದು ಒಬ್ಬನ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನಲಗಲಿ ನಡೆದಿದೆ.
ಹನೂರು ಸಮೀಪ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ ಸಿಲುಕಿ ಯುವಕನೊಬ್ಬ ಮೃತಪಟ್ಟ ದುರ್ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಕಾರಾಗೃಹದಲ್ಲಿ ಗಾಂಜಾ ಹಾಗೂ ಮೊಬೈಲ್ ಪೂರೈಕೆ ಜಾಲವನ್ನು ಜೈಲಿನ ಅಧಿಕಾರಿಗಳೇ ಪತ್ತೆ ಹಚ್ಚಿದ್ದಾರೆ
