ಬೆಳೆಗೆ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್ ಸ್ಪರ್ಷಿಸಿ ತಾಯಿ ಮಗ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಹುಣಸೂರು ತಾಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಕ್ರೈಂ
ಆರ್ಡರ್ ಮಾಡಿದ ವಸ್ತು ತಲುಪಿಸಲು ಬಂದ ಡೆಲಿವರಿ ಬಾಯ್ ಬ್ರೆಜಿಲ್ ಮೂಲದ ಮಾಡೆಲ್ಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಜೈಲು...
ನಗರದ ಇಟ್ಟಿಗೆಗೂಡಿನ ಬಳಿ ಅಲೆಮಾರಿ ಕುಟುಂಬದ 8 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿ ಕಾರ್ತಿಕ್ ಈಗ...
ನಕಲಿ ದಾಖಲೆಗಳ ಮೂಲಕ ಎಸ್ಬಿಐ ಸಿಬ್ಬಂದಿಯನ್ನೇ ದಾರಿ ತಪ್ಪಿಸಿದ ಏಳು ಮಂದಿ ಸುಮಾರು 66 ಲಕ್ಷ ರೂ. ಸಾಲ ಪಡೆದು ವಂಚಿಸಿರುವ ಘಟನೆ...
ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿ ಮತ್ತೊಂದು ಬಲಿ ಪಡೆದಿದೆ.
ಸ್ನಾನದ ಮನೆಯಲ್ಲಿದ್ದ ಗ್ಯಾಸ್ ಗೀಸರ್ ಸೋರಿಕೆಯಾಗಿ ಉಸಿರುಗಟ್ಟಿ ಸಹೋದರಿಯರು ಮೃತಪಟ್ಟ ದಾರುಣ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಠಾಣಾ ವ್ಯಾಪ್ತಿಯಲ್ಲಿ...
ಭ್ರೂಣ ಹತ್ಯೆ ನಡೆಸುತ್ತಿದ್ದ ಪಾಪಿಗಳನ್ನು ಬಂಧಿಸಿ ಪೊಲೀಸರು ಮತ್ತು ಅಧಿಕಾರಿಗಳು ಚಳಿ ಬಿಡಿಸಿದ್ದಾರೆ.
ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಿರುದ್ಧ
ಅತ್ಯಾಚಾರ ಮತ್ತು ವಂಚನೆ ಆರೋಪ ಮಾಡಲಾಗಿದೆ.
ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.
ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನ ಪೊಲೀಸರು ಚೇಸ್ ಮಾಡಿ 20 ಕಾರುಗಳನ್ನು ರಕ್ಷಣೆ ಮಾಡಿದ್ದಾರೆ.
