ಮಹದೇಶ್ವರ ಬೆಟ್ಟದ ಠಾಣಾ ವ್ಯಾಪ್ತಿಯಲ್ಲಿ ಆಟೊ ಚಾಲಕರು ವ್ಹಿಲಿಂಗ್ ಮಾಡುವ ಮೂಲಕ ಅಪಾಯಕಾರಿ ವಾಹನಾ ಚಾಲನೆ ಮಾಡಿದ್ದಾರೆ.
ಕ್ರೈಂ
ಮಧ್ಯರಾತ್ರಿ ಸಮಯದಲ್ಲಿ ರಸ್ತೆಯಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡಿದ ಯುವಕರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಕೆಎಸ್ ಆರ್ ಟಿಸಿ ಬಸ್ ಹರಿದು ಹಿರಿಯ ನಾಗರೀಕರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ.
ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಯೋಧರೊಬ್ಬರ ತಂದೆಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನಲ್ಲಿ ನಡೆದಿದೆ.
ಮೈಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ನಂಜನಗೂಡು ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಮಸೂದ್ (30) ಎಂಬಾತನನ್ನು ಬಂಧಿಸಲಾಗಿದೆ. ಈ ವ್ಯಕ್ತಿ ನಂಜನಗೂಡಿನ...
ಈಜಲು ಹೋಗಿದ್ದ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಒಂದೇ ಕುಟುಂಬದ ಐದು ಮಂದಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್ನ ಅಹಮದಾಬಾದ್ನಲ್ಲಿ ನಡೆದಿದೆ.
ಗೆಳತಿಯ ಫೋನ್ ರಿಸೀವ್ ಮಾಡಿದಕ್ಕೇ ಗೆಳೆಯನನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಕೆಂಪಿಸಿದ್ದನ ಹುಂಡಿ ಗ್ರಾಮದಲ್ಲಿ ನಡೆದಿದೆ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ಮೂವರು ದುರ್ಮರಣ ಹೊಂದಿದ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನಲ್ಲಿ ನಡೆದಿದೆ
ರಾಜ್ಯ ಸಾರಿಗೆ ಬಸ್ ಹಾಗೂ ಬೈಕ್ ಮುಖಾ-ಮುಖಿ ಡಿಕ್ಕಿಯಾಗಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಇಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಅಥಣಿ ತಾಲೋಕಿನಲ್ಲಿ...
