ಕ್ರೈಂ

ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ನಾಯ್ಕಲ್ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು ದುಷ್ಕರ್ಮಿಗಳು ಕೊಲೆ ಮಾಡಿ ದೇಹವನ್ನ ಕೆರೆಗೆ ಹಾಕಿದ್ದಾರೆ.
ಶಾಪಿಂಗ್‌ಗೆ ಹೋಗಿದ್ದಕ್ಕೆ ಪತ್ನಿಯ ಕುತ್ತಿಗೆ ತುಳಿದು‌ ಪತಿರಾಯ ಹೇಯವಾಗಿ ಕೊಂದಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು: ಸ್ನೇಹಿತನ ಮನೆಗೆ ಹೋಗಿದ್ದ ಮಹಿಳೆ ಮೇಲೆ‌ ಗ್ಯಾಂಗ್ ರೇಪ್ ನಡೆದ ಘಟನೆ ಬೆಂಗಳೂರಿನ ದೊಡ್ಡ ನಾಗಮಂಗಲದ ಸಾಯಿ ಲೇಔಟ್​ನಲ್ಲಿ ನಡೆದಿದೆ. ಈ...
ಬೆಳಗಾವಿಯ ಜೋಷಿಮಾಳ್ ಎಂಬಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು,ಮೂವರು ಮೃತಪಟ್ಟರೆ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ,ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದರು.
ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿ ಒಂದೇ ಕುಟುಂಬದ ಐವರನ್ನು ಬೀಭತ್ಸವಾಗಿ ಕೊಂದು ಸುಟ್ಟುಹಾಕಿರುವ ಪೈಶಾಚಿಕ ಘಟನೆ ನಡೆದಿದ್ದು ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಈಗ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೋಮವಾರ ಬೆಳ್ಳಂಬೆಳಿಗ್ಗೆ ಕಳ್ಳ ವೃದ್ದೆಯೊಬ್ಬರ ಚಿನ್ನದ ಸರಕ್ಕೆ ಕೈ ಹಾಕಿ ದೋಚಲು ಯತ್ನಿಸಿ ಅರ್ಧ ಸರ ಕಿತ್ತ ಘಟನೆ ಮೈಸೂರಿನಲ್ಲಿ ನಡೆದಿದ್ದು,ಪೊಲೀಸರು ಸ್ಥಳಕ್ಕೆ...
Chat Icon