ಕ್ರೈಂ

ಯಾದಗಿರಿ: ಗುರುವಾರ ಸಂಜೆ ಸುರಿದ ಮಳೆ ವೇಳೆ ಸಿಡಿಲು ಬಡಿದು ಕುರಿಗಾಹಿ ಯುವಕನ ಮೃತಪಟ್ಟ ಘಟನೆ ಸುರಪುರದಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ...
ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ವಿಧಾನಪರಿಷತ್ ಸದಸ್ಯ ತಿಮ್ಮಯ್ಯ ವಿರುದ್ಧ ನಿಂದನೆ ಕಾಂಗ್ರೆಸ್ ಮುಖಂಡರಿಂದ ನಜರ್ಬಾದ್ ಠಾಣೆಗೆ ದೂರು.
ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಸಮೀಪದ ಕೊತ್ತನಹಳ್ಳಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸಾಲಬಾಧೆಯಿಂದ ನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರಿನ ಚಿಕ್ಕಹೆಜ್ಜೂರು ಗ್ರಾಮದಲ್ಲಿ ನಡೆದಿದೆ.
ಓಯೋ ರೂಮ್ ನಲ್ಲಿ ಮಹಿಳೆಯನ್ನು 17 ಬಾರಿ ಚಾಕುವಿನಿಂದ ಚುಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಪೂರ್ಣ ಪ್ರಜ್ಞಾಲೇಔಟ್​​ನ ಹೋಟೆಲೊಂದರಲ್ಲಿ ನಡೆದಿದೆ.
ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಗಿರೀಶ್‌ನನ್ನು ಚಾಮರಾಜನಗರ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಬಸ್ಸು ಹಾಗೂ ಕಾರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
Chat Icon