ಓಯೋ ರೂಮ್ ನಲ್ಲಿ ಮಹಿಳೆಯನ್ನು 17 ಬಾರಿ ಚಾಕುವಿನಿಂದ ಚುಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಪೂರ್ಣ ಪ್ರಜ್ಞಾಲೇಔಟ್ನ ಹೋಟೆಲೊಂದರಲ್ಲಿ ನಡೆದಿದೆ.
ಕ್ರೈಂ
ಜಿಲ್ಲೆಯ ಮದ್ದೂರಿನ ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳ ನಡುವೆ ಅಪಘಾತ ಸಂಭವಿಸಿ ದಂಪತಿ ಮೃತಪಟ್ಟಿದ್ದಾರೆ.
ವಿದ್ಯುತ್ ತಂತಿ ತಗುಲಿ ಜೆಸ್ಕಾಂ ಜೆಇ ಮೃತಪಟ್ಟಿರುವ ಘಟನೆ ಯಾದಗಿರಿ ತಾಲೂಕಿನ ಬಂದಳ್ಳಿಯಲ್ಲಿ ನಡೆದಿದೆ.
ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಗಿರೀಶ್‌ನನ್ನು ಚಾಮರಾಜನಗರ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಬಸ್ಸು ಹಾಗೂ ಕಾರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ತುಮಕೂರು ತಾಲೂಕಿನ ನಂದಿಹಳ್ಳಿ ಹೆದ್ದಾರಿಯಲ್ಲಿ ಕಂಟೇನರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಪೊಲೀಸ್ ಅಧಿಕಾರಿ ಗಳು ಪರಿಶೀಲಿಸಿದರು.
ಆರ್ ಸಿ ಬಿ ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಪಟ್ಟಣ ಪೊಲೀಸ್ ಠಾಣೆ ಸಮೀಪವೇ ಪತಿ ಪತ್ನಿಯನ್ನು ಬರ್ಬರ ಹತ್ಯೆ ಮಾಡಿದ್ದು ಕೊಲೆಗಡುಕರಿಗೆ ಪೊಲೀಸರ ಬಯವೇ ಇಲ್ಲವೇನೊ ಅನಿಸುತ್ತಿದೆ.
ಚಿನ್ನದ ಸರ ಕಳ್ಳತನ ಮಾಡಿ ಗಿರಿವಿ ಇಟ್ಟು ಅದ್ಧೂರಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನನ್ನು ಹತ್ಯೆ ಮಾಡಿದ ಪ್ರಕರಣವನ್ನು ಮೈಸೂರಿನ ಜಯಪುರ ಠಾಣೆ ಪೊಲೀಸರು...
ಹೊಸಮಾಲಂಗಿ ಗ್ರಾಮದ ಶಿವಸ್ವಾಮಿ ಎಂಬವರ ಮನೆ ಮುಂಬಾಗ 27 ಪ್ಲಾಸ್ಟಿಕ್ ಚೀಲಗಳಲ್ಲಿ1310 ಕೆ.ಜಿ ತೂಕವುಳ್ಳ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನಿರಿಸಿರುವುದು.
