ಕ್ರೈಂ

ಮಲಪ್ರಭಾ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ಬಾಲಕನ ರಕ್ಷಣೆಗೆ ಮುಂದಾದ ಸೈನಿಕ ಹಾಗೂ ಬಾಲಕ ಇಬ್ಬರೂ ಜಲಸಮಾಧಿಯಾದ ದಾರುಣ ಘಟನೆ ‌ಬಾಗಕಕೋಟೆಯಲ್ಲಿ ನಡೆದಿದೆ.
ಕುಡಿಯಲು ಹಣ ನೀಡದ್ದಕ್ಕೆ ಪಾಪಿ ಮಗ ಹೆತ್ತು,ಹೊತ್ತು ಸಾಕಿದ ತಾಯಿಯನ್ನೇ ಹತ್ಯೆ ಮಾಡಿದ ಅತ್ಯಂತ ಹೇಯ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.
ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮೈಸೂರು ವಿಜಯನಗರ ಠಾಣೆ ಪೊಲೀಸರು ಶಿಕ್ಷಕನೊಬ್ಬನನ್ನು ಬಂಧಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆ, ಫೇಲ್ ಆಗಿದ್ದಕ್ಕೆ ಬೇಸರಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.
ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಕರ್ನಾಟಕ ಬ್ಯಾಂಕ್ ಗೆ ಕತರ್ನಾಕ್ ದಂಪತಿ 26 ಲಕ್ಷ ವಂಚಿಸಿದ ಪ್ರಕರಣ ಮೈಸೂರಿನಲ್ಲಿ ಬೆಳಕಿಗೆ...
ಲಂಚ ಪಡೆಯುತ್ತಿದ್ದ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರರು ಕಾವೇರಿ ರಂಗನಾಥ್‌ ಮತ್ತು ಅಕೌಂಟ್ ಸೂಪರಿಡೆಂಟ್ ಉಮಾಮಹೇಶ್ ಲೋಕಾ ಬಲೆಗೆ ಬಿದ್ದಿದ್ದಾರೆ.
ಯುವತಿಯನ್ನ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಯುವಕನ ವಿರುದ್ದ ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chat Icon