ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಜವರೇಗೌಡನಕೊಪ್ಪಲು ಗ್ರಾಮದಲ್ಲಿ ತಾಯಿ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ,ಆಕೆಯ ಸ್ಥಿತಿ ಚಿಂತಾಜನಕ ವಾಗಿದೆ.
ಕ್ರೈಂ
ಧಾರವಾಡ ಕೇಂದ್ರ ಕಾರಾಗೃಹದ ಜೈಲರ್ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನಡೆದಿದ್ದು,ಮನೆಯವರ ಆಕ್ರಂದನ ಮುಗಿಲು ಮುಟ್ಟಿತ್ತು.
ಮದುವೆ ಮಾಡಬೇಕು ಹಾಗೂ ಆಸ್ತಿ ಕೊಡಬೇಕೆಂದು ಕುಡಿದು ಜಗಳ
ಮಾಡುತ್ತಿದ್ದ ಮಗನನ್ನು ತಂದೆಯೇ ಕೊಲೆ ಮಾಡಿದ್ದು ಈಗ ಕಂಬಿ ಎಣಿಸುವಂತಾಗಿದೆ.
ಕಡಕೊಳ ಗ್ರಾಮದ ಕಡಕೊಳ ಪಟ್ಟಣ ಪಂಚಾಯಿತಿ ಆರೋಗ್ಯ ನಿರೀಕ್ಷಕ ಮಂಜುನಾಥ್ ಅವರು,ಸರ್ಕಾರಿ ಶಾಲಾ ಮಕ್ಕಳ ನೆರವಿಗೆ ನಿಂತಿದ್ದಾರೆ.
ಆಭರಣ ಕಳೆದುಕೊಂಡಿದ್ದ ವಾರಸುದಾರರಿಗೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸಮ್ಮುಖದಲ್ಲಿ ಚಿನ್ನಾಭರಣ ಹಸ್ತಾಂತರಿಸಲಾಯಿತು.
ಮೈಸೂರಿನಲ್ಲಿ ಮಾದಕವಸ್ತು ವಿರುದ್ಧ ಸಮರ ಸಾರಿರುವ ಸಿಸಿಬಿ ಪೊಲೀಸರು ಸುಮಾರು 1.60 ಕೋಟಿ ರೂ ಮೌಲ್ಯದ 280 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಮೈಸೂರಿನ ಸರಸ್ವತಿಪುರಂನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ದೇಹ ಪತ್ತೆಯಾಗಿದ್ದು,ಆಕೆಯ ಪೋಷಕರು ಕೊಲೆ ಆರೋಪ ಮಾಡಿದ್ದಾರೆ.
ನೀರಿನ ಹೊಂಡದಲ್ಲಿ ಬಿದ್ದು ಮೂವರು ಮೃತಪಟ್ಟ ಘಟನೆ ಜಿಲ್ಲೆಯ ವಡಗೇರಾ ತಾಲೂಕಿನ ಬಸವನಗರ ಗ್ರಾಮದಲ್ಲಿ ನಡೆದಿದೆ.
ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ಆಟೋ ಉರುಳಿ ಬಿದ್ದು ಇಬ್ಬರು ಯುವಕರು ಸ್ಥಳದಲ್ಲಿ ಸಾವನ್ನಪ್ಪಿದ್ದು ಒಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.
ಜೂಜಾಟ ನಡೆಸುವುದು ಹಾಗೂ ರೌಡಿಸಂ ಮೂಲಕ ಸಾರ್ವಜನಿಕವಾಗಿ ಭಂಗ ತರುತ್ತಿದ್ದ ರೌಡಿ ಶ್ರೀನಿವಾಸನನ್ನು ಮೈಸೂರು ಜಿಲ್ಲೆಯಿಂದ ಹಾಸನ ಜಿಲ್ಲೆ, ಸಕಲೇಶಪುರಕ್ಕೆ ಗಡಿಪಾರು ಮಾಡಲಾಗಿದೆ.
