ಕ್ರೈಂ

ಜಿಲ್ಲೆಯಲ್ಲಿ ಲಂಚ ಪಡೆಯುವಾಗ ಪಿಎಸ್ಐ ಒಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದಾರೆ.
ಅವಹೇಳನಕಾರಿ ಪೋಸ್ಟರ್ ವೈರಲ್ ಹಿನ್ನೆಲೆಯಲ್ಲಿ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲುತೂರಾಟ ಮಾಡಿದ ಪ್ರಕರಣ ಸಂಬಂಧ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ.
ಚಾಮರಾಜನಗೆ ಠಾಣೆಯೊಂದರಲ್ಲಿ ಜಪ್ತಿಯಾಗಿದ್ದ ವಾಹನವನ್ನೇ ಕಳ್ಳರು ಕದ್ದು ಸಿಕ್ಕಿಬಿದ್ದಿದ್ದಾರೆ.
ಮೈಸೂರು ಜಿಲ್ಲಾ ಪೊಲೀಸರು 255 ಅಪರಾಧ ಪ್ರಕರಣಗಳನ್ನು ಭೇದಿಸಿ ಒಟ್ಟು 2,06,85,504 ಮೌಲ್ಯದ ಮಾಲು‌ ವಶಪಡಿಸಿಕೊಂಡು ಸ್ವತ್ತುಗಳನ್ನು ವಾರಸುದಾರರಿಗೆ ನೀಡಲಾಯಿತು.
ತೆಲುಗು ಚಿತ್ರ ಲಕ್ಕಿ ಭಾಸ್ಕರ್ ಮಾದರಿಯಲ್ಲಿ ಎಟಿಎಂ ಹಣ ಎಗರಿಸುತ್ತಿದ್ದ ಆರು ಮಂದಿಯನ್ನು ಬೆಂಗಳೂರಿನ ಮಹಾಲಕ್ಷ್ಮಿಪುರಂ ಠಾಣೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
Chat Icon