ಕ್ರೈಂ

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕುಯ್ದ ಪ್ರಕರಣ ಸಂಬಂಧ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.
ಸಾಲ ತೀರಿಸಲು ಸಾದ್ಯವಾಗದೆ ಮನೆ ಬಿಟ್ಟು ಹೋಗುತ್ತಿದ್ದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಕಾಣೆಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಉತ್ತರ ಪ್ರದೇಶದ ಕನೌಜ್ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಛಾವಣಿ ಕುಸಿದು ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಘಟನೆ ನಡೆದಿದೆ.
ಬೆಂಗಳೂರಿನ ಪೀಣ್ಯದಲ್ಲಿ ಇಂದು ಪತಿಯೊಬ್ಬ ಪತ್ನಿ‌ ಹಾಗೂ‌ ಇಬ್ಬರು ಮಕ್ಕಳನ್ನು ಮಚ್ಚಿನಿಂದ‌ ಕೊಚ್ಚಿ‌ ಬರ್ಭರವಾಗಿ‌ ಹತ್ಯೆ ಮಾಡಿದ್ದಾನೆ
ಮೈಸೂರಿನ ನಜರಬಾದ್ ಪೊಲೀಸರು ಕಾರ್ಯಾಚರಣೆ ನಡೆಸಿ, ಕಳ್ಳನೊಬ್ಬನನ್ನು ಬಂಧಿಸಿ 7 ಲಕ್ಷ ರೂ ಬೆಲೆ ಬಾಳುವ ಒಟ್ಟು 11 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಮೈಸೂರಿನಲ್ಲಿ ಬೇಕರಿ ಎಸೆನ್ಸ್ ಸೇವಿಸಿ ಆಸ್ಪತ್ರೆ ಸೇರಿದ್ದ ಮೂವರು ಖೈದಿಗಳು ಮೃತಪಟ್ಟಿದ್ದಾರೆ.
ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದರೆ ದಂಡ ತಪ್ಪಿಸಿಕೊಳ್ಳಲು ಯುವಕನೊಬ್ಬ ಬೈಕ್ ನೊಂದಣಿ ಸಂಖ್ಯೆ ಮೇಲೆ ಕಪ್ಪು ಸ್ಟಿಕ್ಕರ್ ಅಂಟಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ನಡುರಸ್ತೆಯಲ್ಲಿ ಕಾರು ಸುಟ್ಟು ಕರುಕಲಾದ ಘಟನೆ ಸರಗೂರು ತಾಲೂಕಿನ ಯಶವಂತಪುರ ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ.
Chat Icon