ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದರೆ ದಂಡ ತಪ್ಪಿಸಿಕೊಳ್ಳಲು ಯುವಕನೊಬ್ಬ ಬೈಕ್ ನೊಂದಣಿ ಸಂಖ್ಯೆ ಮೇಲೆ ಕಪ್ಪು ಸ್ಟಿಕ್ಕರ್ ಅಂಟಿಸಿ
ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಕ್ರೈಂ
ನಡುರಸ್ತೆಯಲ್ಲಿ ಕಾರು ಸುಟ್ಟು ಕರುಕಲಾದ ಘಟನೆ ಸರಗೂರು ತಾಲೂಕಿನ ಯಶವಂತಪುರ ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ.
ಇಬ್ಬರು ಮಕ್ಕಳನ್ನು ಕೊಂದು ತಂದೆ,ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ
ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಯಾಮಾರಿಸಿ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ಲಷ್ಕರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆಟ್ಟ ಅಮ್ಮ ತಾನು ಹೆತ್ತ ಮಗುವನ್ನೆ ಚರಂಡಿಯಲ್ಲಿ ಬಿಸಾಡಿ ಹೋಗಿರುವ ಹೇಯ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ನಡೆದಿದೆ.
ಲಾಂಗ್ ನಿಂದ ಕೇಕ್ ಕತ್ತರಿಸಿ ಬರ್ತಡೇ ಆಚರಿಸಿದ ಯುವಕ ಜೈಲು ಸೇರಿದ
ಮೈಸೂರಿನ ಸರಸ್ವತಿಪುರಂ ಠಾಣೆ ಪೊಲೀಸರು ಇಬ್ಬರು ಮನೆಗಳ್ಳರನ್ನು ಬಂಧಿಸಿ,20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಾರಾಷ್ಟ್ರದಲ್ಲಿ ಮಗನಿಂದ ಹತ್ಯೆಯಾದ ನತದೃಷ್ಟ ತಂದೆ,ತಾಯಿ.
ಕ್ಷುಲ್ಲಕ ವಿಚಾರಕ್ಕೆ ಕೌಟುಂಬಿಕ ಕಲಹ ನಡೆದು ಅಣ್ಣನೇ ತನ್ನ ಸಹೋದರಿಯ ಕುತ್ತಿಗೆ ಕೊಯ್ದು ಹತ್ಯೆ ಮಾಡಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.
ಕೆರೆಗೆ ಕಾರು ಉರುಳಿ ಇಬ್ಬರು ಮೃತಪಟ್ಟು ಒಬ್ಬ ಬಚಾವ್ ಆದ ಘಟನೆ ತಡರಾತ್ರಿ ಕೊಳ್ಳೇಗಾಲ ತಾಲೂಕಿನ ಕುಂತೂರು ಬಳಿ ನಡೆದಿದೆ.
