ರಾಜ್ಯ ವಿಪತ್ತು ನಿರ್ವಹಣಾ ಪಡೆ ಯ ಸಿಪಿಐ ಶ್ರೀಶೈಲ ಚೌಗಲೆ (37) ಅವರು ಬೆಳಗಾವಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕ್ರೈಂ
ಗೌಜಲ ಹಕ್ಕಿಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಮೈಸೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.
ಕಂಠೀರವ ಕ್ರೀಡಾಂಗಣದಲ್ಲಿ 17 ವರ್ಷದ ಬಾಕ್ಸರ್‌ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 50 ವರ್ಷದ ಕೋಚ್ ಅರೆಸ್ಟ್ ಆಗಿದ್ದಾರೆ.
ಮೈಸೂರು: ಆಸ್ತಿ ವಿಚಾರಕ್ಕೆ ತಂಗಿಯ ಮಗನ ಕೊಲೆ ಮಾಡಿಸಲು ಅಣ್ಣನೇ 30 ಲಕ್ಷ ರೂ. ಸುಪಾರಿ ನೀಡಿದ್ದ ಆಘಾತಕಾರಿಪ್ರಕರಣವನ್ನು ಪಿರಿಯಾಪಟ್ಟಣ ಪೊಲೀಸರು ಭೇದಿಸಿದ್ದಾರೆ....
ಕೊಡಗಿನಿಂದ ಕಾಫಿ ಮೂಟೆಗಳ ಕೆಳಗೆ ಅಕ್ರಮವಾಗಿ ಸಾಗಿಸುತ್ತಿದ್ದ 30 ಲಕ್ಷ ಕ್ಕೂ ಹೆಚ್ಚು ರೂ. ಮೌಲ್ಯದ ಬೀಟೆ ಮರದ ದಿಮ್ಮಿಗಳನ್ನು ಹುಣಸೂರು ಪ್ರಾದೇಶಿಕ...
ಕಪ್ಪೆ ಚಿಪ್ಪು ತೆಗೆಯಲು ಹೋಗಿ 9 ಮಂದಿ ಜಲಸಮಾಧಿ ಯಾದ ಹೃದಯ ವಿದ್ರಾವಕ ಘಟನೆ ಭಟ್ಕಳದಲ್ಲಿ ನಡೆದಿದೆ.
ಬೆಂಗಳೂರಿನ ಹೆಚ್ ಎ ಎಲ್ ಠಾಣೆಯ ಕಾನ್ಸ್ಟೇಬಲ್ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೊಳ್ಳೇಗಾಲ, ದಾಸನಪುರ ರಸ್ತೆ ಬದಿಯಲ್ಲಿ ಗೌಜಲ ಹಕ್ಕಿಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಸಿಐಡಿ ಅರಣ್ಯ ಘಟಕದ ಪೊಲೀಸರು ಬಂಧಿಸಿದ್ದಾರೆ.
ಜಿಂಕೆ ಜಾತಿಗೆ ಸೇರಿದ ಪ್ರಾಣಿಯನ್ನು ಬೇಟೆಯಾಡಿದ ಚನೈನ ಇಬ್ಬರು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.
ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ಕಾರಿನ ಬಾನೆಟ್ ಮೇಲೆ ಹಾರಿ ಸುಮಾರು 500 ಮೀಟರ್ ದೂರ ನೇತಾಡಿಕೊಂಡು ಸಾಗಿದ...
