ಕೊಳ್ಳೇಗಾಲ, ದಾಸನಪುರ ರಸ್ತೆ ಬದಿಯಲ್ಲಿ ಗೌಜಲ ಹಕ್ಕಿಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಸಿಐಡಿ ಅರಣ್ಯ ಘಟಕದ ಪೊಲೀಸರು ಬಂಧಿಸಿದ್ದಾರೆ.
ಕ್ರೈಂ
ಜಿಂಕೆ ಜಾತಿಗೆ ಸೇರಿದ ಪ್ರಾಣಿಯನ್ನು ಬೇಟೆಯಾಡಿದ ಚನೈನ ಇಬ್ಬರು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.
ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ಕಾರಿನ ಬಾನೆಟ್ ಮೇಲೆ ಹಾರಿ ಸುಮಾರು 500 ಮೀಟರ್ ದೂರ ನೇತಾಡಿಕೊಂಡು ಸಾಗಿದ...
ತಾಯಿಯ ನಡತೆ ಬಗ್ಗೆ ಅನುಮಾನಗೊಂಡು ಹೆತ್ತಮ್ಮನನ್ನೇ ಪುತ್ರ ಬಡಿಗೆಯಿಂದ ಹೊಡೆದು ಕೊಲೆ ಮಾಡಿರುವ ಹೇಯ ಘಟನೆ ಮೈಸೂರು ತಾಲೂಕಿನಲ್ಲಿ ನಡೆದಿದೆ.
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೈಸೂರಿನ ಹಿನಕಲ್ ಫ್ಲೈಓವರ್‌ನಿಂದ ವಿಜಯನಗರ ಕಡೆಗೆ ಅತಿ ವೇಗವಾಗಿ ಬರುತ್ತಿದ್ದ ಬಿಎಂಡಬ್ಲ್ಯೂ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಉರುಳಿದೆ.
ಕಾನೂನು ಬಾಹಿರವಾಗಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿರುವ ಆರೋಪದ ಮೇಲೆ ಬೆಳಗಾವಿ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ನನ್ನು ಬಂಧಿಸಲಾಗಿದೆ.
ಟ್ರ್ಯಾಕ್ಟರ್ ಕಮರಿಗೆ ಉರುಳಿದ ಪರಿಣಾಮ ಆರು ಮಂದಿ ಮೃತಪಟ್ಟಿರುವ ಘಟನೆ
ಕೊಪ್ಪಳ-ವಿಜಯನಗರ ಗಡಿ ಬಳಿ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದವರ ಮೇಲೆ ಚಾಮರಾಜನಗರ ಜಿಲ್ಲಾ ಪೊಲೀಸರು ದಾಳಿ ಮಾಡಿ ನಗದು, ಮೊಬೈಲ್‌ಗಳು, ಕಾರು ಹಾಗೂ ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ನಿರ್ಭಯ ಪ್ರಕರಣ ಇನ್ನೂ ಜನರ ಮನಸ್ಸಿನಲ್ಲಿ ಹಸಿಯಾಗಿದೆ,ಆ ನೋವು ಮಾಸುವ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದೆ.
