ಎರಡು ವರ್ಷಗಳಿಂದಲೂ ಪಡಿತರ ಅಕ್ಕಿಗಾಗಿ ಬೇರೆ ಊರಿಗೆ ಹೋಗಿ ತರಬೇಕಾದ ದುಸ್ಥಿತಿ ಇದೆ ಎಂದು ಬೇಸರ ವ್ಯಕ್ತಪಡಿಸಿ ದಲಿತ ಕುಟುಂಬಗಳು ಶನಿವಾರ ತಾಲ್ಲೂಕು...
ಜಿಲ್ಲೆ
ಮೈಸೂರು ಜಿಲ್ಲೆ, ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಗ್ರಾಮಕ್ಕೆ
ಚಿತ್ರನಟ ಹಾಗೂ ಸಮಾಜ ಸೇವಕರಾದ ಚೇತನ್ ಅಹಿಂಸಾ ಅವರು ಭೇಟಿ ನೀಡಿದ್ದರು.
ನಗರದ ಹೃದಯ ಭಾಗ ಗನ್ ಹೌಸ್ ವೃತ್ತದ ಬಳಿ ಅಳವಡಿಸಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಟೌಟ್ ಏಕಾಏಕಿ ಮುರಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ...
ಯುವ ಸಂಭ್ರಮ ಕಾರ್ಯಕ್ರಮದಲ್ಲಿ ರಾಜರಾಜೇಶ್ವರಿ ನಗರದ ನಿರೀಕ್ಷೆ ವಿಶೇಷ ಶಾಲೆಯ ಮಕ್ಕಳ ನೃತ್ಯ ಪ್ರದರ್ಶನ ಎಲ್ಲರ ಮನಸೂರೆಗೊಂಡಿತು.
ಪ್ರಜಾಸೇವೆ ಆಂದೋಲನವು ಇಂದು ಹುಣಸೂರು ತಾಲೂಕು ಉದ್ದೂರು ಕಾವಲ್ ಗ್ರಾಮಪಂಚಾಯಿತಿ ಆವರಣದಲ್ಲಿ ತಹಸೀಲ್ದಾರ್ ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಂಘಟನೆ ಕುರಿತು ಚರ್ಚಿಸಲು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಯಿತು.
ದಸರಾ ಲಲಿತಕಲೆ ಮತ್ತು ಕರಕುಶಲ ಕಲೆ ಉಪ ಸಮಿತಿ ಹಾಗೂ ಕಾವಾ ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಅ 18 ರಂದು ಕಾವಾ...
ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನ ಕೋರ್ಟ್ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆಗೆ ಜೆಡಿಎಸ್ ಮುಖಂಡರು ಹೂವಿನ ಅಲಂಕಾರ ಮಾಡಿದರು.
ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ...
ಜಿಲ್ಲಾ ಉಸ್ತುವಾರಿ ಸಚಿವ ಡಾ: ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರು ಅರಮನೆಗೆ ಭೇಟಿ ನೀಡಿ ಮಹಾರಾಣಿ ಪ್ರಮೋದ ದೇವಿ ಹಾಗೂ...
