
ಹೊಲಿಗೆ ಯಂತ್ರಗಳ ಕೊಡುಗೆ ನೀಡಿದಲಯನ್ಸ್ ಅಂಬಾಸಿಡರ್ ಸಂಸ್ಥೆ
ಮೈಸೂರು ಲಯನ್ಸ್ ಅಂಬಾಸಿಡರ್ ಸಂಸ್ಥೆ ವತಿಯಿಂದ ಮಹಿಳಾ ಆರ್ಥಿಕ ಸಬಲೀಕರಣ ಸೇವಾ ಕಾರ್ಯಕ್ರಮದ ಅಡಿಯಲ್ಲಿ ನಾಲ್ಕು ಹೊಲಿಗೆ ಯಂತ್ರಗಳನ್ನು ಅರ್ಹರಿಗೆ ವಿತರಿಸಲಾಯಿತು.
ಹೊಲಿಗೆ ಯಂತ್ರಗಳ ಕೊಡುಗೆ ನೀಡಿದಲಯನ್ಸ್ ಅಂಬಾಸಿಡರ್ ಸಂಸ್ಥೆ Read Moreಮೈಸೂರು ಲಯನ್ಸ್ ಅಂಬಾಸಿಡರ್ ಸಂಸ್ಥೆ ವತಿಯಿಂದ ಮಹಿಳಾ ಆರ್ಥಿಕ ಸಬಲೀಕರಣ ಸೇವಾ ಕಾರ್ಯಕ್ರಮದ ಅಡಿಯಲ್ಲಿ ನಾಲ್ಕು ಹೊಲಿಗೆ ಯಂತ್ರಗಳನ್ನು ಅರ್ಹರಿಗೆ ವಿತರಿಸಲಾಯಿತು.
ಹೊಲಿಗೆ ಯಂತ್ರಗಳ ಕೊಡುಗೆ ನೀಡಿದಲಯನ್ಸ್ ಅಂಬಾಸಿಡರ್ ಸಂಸ್ಥೆ Read Moreದಸರಾ ಹಬ್ಬದ ಸಂದರ್ಭದಲ್ಲಿ, ಸಮೃದ್ಧಿ ಟ್ರಸ್ಟ್ ವತಿಯಿಂದ ಬನ್ನಿಮಂಟಪ ಮೇದಾರ ಬ್ಲಾಕ್ ನಗರದ ಮಹಿಳೆಯರು, ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು
ದಸರಾ ಸಂಭ್ರಮ;ಸಮೃದ್ಧಿ ಟ್ರಸ್ಟ್ ನಿಂದ ಮಹಿಳೆಯರಿಗೆ ಆರೋಗ್ಯದ ಅರಿವು Read Moreಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾದ ವಿದ್ವಾನ್ ಎಸ್ ಕೃಷ್ಣಮೂರ್ತಿ ನೇತೃತ್ವದಲ್ಲಿ ಸಾಮೂಹಿಕವಾಗಿ ಸಂಕಲ್ಪ ಮಾಡಿ ಭಕ್ತರು ಪಿತೃ ಪೂಜೆ ಮಾಡಿದರು.
ಪಿತೃ ಪಕ್ಷ: ಸಾಮೂಹಿಕ ತಿಲತರ್ಪಣ, ಪಿಂಡಪ್ರದಾನ, ಪಿತೃ ಶಾಂತಿ ಹೋಮ Read Moreಪೋಲಿಸ್ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಕರ್ತವ್ಯ ಲೋಪ, ದೌರ್ಜನ್ಯ, ಬೆದರಿಕೆ ಮತ್ತಿತರ ತೊಂದರೆ ಗೊಳಗಾದಲ್ಲಿ ಕರ್ನಾಟಕ ರಾಜ್ಯ ಪೋಲಿಸ್ ದೂರುಗಳ ಪ್ರಾಧಿಕಾರಕ್ಕೆ ದೂರು ಸಲ್ಲಿಸ ಬಹುದಾಗಿದೆ ಎಂದು ತೇಜಸ್ವಿ ಹೇಳಿದ್ದಾರೆ.
ನಿರ್ಭೀತಿಯಿಂದ ರಾಜ್ಯ ಪೋಲಿಸ್ ದೂರು ಪ್ರಾಧಿಕಾರಕ್ಕೆ ದೂರು ನೀಡಿ:ತೇಜಸ್ವಿ Read Moreಜನಗಣತಿಯಲ್ಲಿ ಮಡಿವಾಳ ಸಮುದಾಯದ ಬೇರೆ,ಬೇರೆ ಉಪ ಹೆಸರಿರುವವರೆಲ್ಲರೂ ಮಡಿವಾಳ ಎಂದೇ ನಮೂದಿಸಬೇಕೆಂದು ಮೈಸೂರು ತಾಲೂಕು ಶ್ರೀ ವೀರ ಮಡಿವಾಳ ಸಂಘದ ಅಧ್ಯಕ್ಷ ಸಂತೋಷ್ ಕಿರಾಳು ಕೋರಿದ್ದಾರೆ.
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಸಿಎಂ ಗೆ ಮನವಿ Read Moreಅರಮನೆ ಆವರಣದಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಅಭಿಮಾನಿ ಬಳಗ, ಕೆಂಪಿಸಿದ್ದನ ಹುಂಡಿ ರವಿಕುಮಾರ್ ನೇತೃತ್ವದಲ್ಲಿ ಮಾವುತರ ಮಡದಿಯರಿಗೆ ಅರಿಶಿಣ ಕುಂಕುಮ ಬಳೆ ಸೀರೆ ನೀಡುವ ಮೂಲಕ ಬಾಗಿನ ಅರ್ಪಿಸಲಾಯಿತು.
ಡಾ.ಯತೀಂದ್ರ ಸಿದ್ದರಾಮಯ್ಯ ಅಭಿಮಾನಿಗಳಿಂದ ಮಾವುತ ಮಡದಿಯರಿಗೆ ಬಾಗಿನ Read Moreಈ ಬಾರಿಯ ಲೋಕ್ ಅದಾಲತ್‍ನಲ್ಲಿ 1,04,649 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಪ್ರಭಾವತಿ ತಿಳಿಸಿದರು.
ಲೋಕ್ ಅದಾಲತ್‍ನಲ್ಲಿ 1,04,649 ಪ್ರಕರಣಗಳು ಇತ್ಯರ್ಥ- ಜಿ. ಪ್ರಭಾವತಿ Read Moreಜಿಲ್ಲಾಧಿಕಾರಿ ಕಚೇರಿ ಸಂಭಾಂಗಣದಲ್ಲಿ ಕುಡಿಯುವ ನೀರು, ಜಾನುವಾರುಗಳ ಮೇವು, ಮಳೆ, ಬೆಳೆ, ಪ್ರಕೃತಿ ವಿಕೋಪ ಮತ್ತಿತರ ವಿಷಯಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚಾ.ನಗರ ಉಸ್ತುವಾರಿ ಸಚಿವ ವೆಂಕಟೇಶ್ ಮಾತನಾಡಿದರು.
ಕುಡಿಯುವ ನೀರು ಸಮಸ್ಯೆ: ಗ್ರಾಮಗಳಿಗೆ ಪರ್ಯಾಯ ವ್ಯವಸ್ಥೆಗೆ ವೆಂಕಟೇಶ್ ಸೂಚನೆ Read Moreಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಹುಟ್ಟುಹಬ್ಬವನ್ನು ಹುಣಸೂರಿನ ಕಲಾ ಸ್ಟುಡಿಯೋ ಮುಂಭಾಗ ವಿಷ್ಣುವರ್ಧನ್ ಅಭಿಮಾನಿಗಳ ಸಂಘ ಮತ್ತು ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ತಾಲೂಕು ವತಿಯಿಂದ ವಿಶೇಷವಾಗಿ ಆಚರಿಸಲಾಯಿತು.
ಹುಣಸೂರಿನಲ್ಲಿ ವಿಷ್ಣುವರ್ಧನ್ ಜನ್ಮದಿನ: ಸಾರ್ವಜನಿಕರಿಗೆ ಲಾಡು ಊಟ Read Moreಸಂಸದರಾದ ಯದುವೀರ ಒಡೆಯರ್ ಅವರು ನಮೋ ಸಂತೆಯನ್ನು ಉದ್ಘಾಟಿಸಿ ಸ್ವದೇಶಿ ಉತ್ಪನ್ನಗಳ ಬಳಕೆ ಮೂಲಕ ಆತ್ಮನಿರ್ಭರ ಭಾರತವನ್ನು ಕಟ್ಟಲು ಪ್ರತಿಯೊಬ್ಬರೂ ಶ್ರಮಿಸಬೇಕೆಂದು ಕರೆ ನೀಡಿದರು.
ಚಾಮುಂಡೇಶ್ವರಿ ನಗರ ಮಂಡಲದ ಬಿಜೆಪಿ ಕಾರ್ಯಕರ್ತರಿಂದ ‘ನಮೋ ಸಂತೆ’ Read More