
ಆ.25ರಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮಿಗಳವರ 109ನೇ ಜಯಂತಿ
ಮೈಸೂರು,ಆ. 22: ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 109ನೇ ಜಯಂತಿ ಮಹೋತ್ಸವವನ್ನು ಆ. 25ರಂದು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಡಾ. ಮಂಜುನಾಥ್ ತಿಳಿಸಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು,ಆ.25 ರ ಬೆಳಿಗ್ಗೆ …
ಆ.25ರಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮಿಗಳವರ 109ನೇ ಜಯಂತಿ Read More