August 5, 2026

ಜಿಲ್ಲೆ

ಕೊಳ್ಳೇಗಾಲ ಪಟ್ಟಣದಲ್ಲಿ ಮೂರು ಸ್ಥಳಗಳಲ್ಲಿ ಪ್ರತ್ಯೇಕವಾಗಿ ನಿರ್ಮಿಸಲಾಗಿರುವ ತಾತ್ಕಾಲಿಕ ಸಂಚಾರಿ ಪೊಲೀಸ್ ಚೌಕಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ಮುತ್ತುರಾಜು ಅವರು ಇಂದು ಉದ್ಘಾಟಿಸಿದರು.
ಹುಣಸೂರು ತಾಲೂಕು ಗಾವಡಗೆರೆ ಹೋಬಳಿ ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಜಾಬಗೆರೆ ಸುರೇಶ್ ವಿಶ್ವಕರ್ಮ ಅವರು ಸರ್ಕಾರಿ ‌ಆಸ್ಪತ್ರೆ ವೈದ್ಯಾಧಿಕಾರಿಯನ್ನು ಸನ್ಮಾನಿಸಿ ಶುಭ ಕೋರಿದರು.
ರಾಷ್ಟ್ರೀಯ ಅಂಚೆ ನೌಕರರ ದಿನಾಚರಣೆ ಅಂಗವಾಗಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಸಮಾಜಕ್ಕೆ ಅನನ್ಯ ಸೇವೆ ಸಲ್ಲಿಸುತ್ತಿರುವ ಅಂಚೆ ನೌಕರರನ್ನು ಗುರುತಿಸಿ, ಆತ್ಮೀಯವಾಗಿ...
Chat Icon