ಪರಿಸರ ಸ್ನೇಹಿ ಸುರಕ್ಷಿತ ದೀಪಾವಳಿ ಆಚರಿಸಿ ಶ್ರೀರಾಮ ಗೆಳೆಯರ ಬಳಗದ ಮನವಿ

ಮನೆ ಮನೆಯಲ್ಲಿ ದೀಪಗಳಲ್ಲಿ ಬೆಳಗುವ ಮೂಲಕ ಪರಿಸರ ಸ್ನೇಹಿ ಮತ್ತು ಸುರಕ್ಷಿತ ದೀಪಾವಳಿ ಆಚರಣೆ ಮಾಡಬೇಕೆಂದು ಶ್ರೀರಾಮ ಗೆಳೆಯರ ಬಳಗದವರು ಮನವಿ ಮಾಡಿದರು.

ಪರಿಸರ ಸ್ನೇಹಿ ಸುರಕ್ಷಿತ ದೀಪಾವಳಿ ಆಚರಿಸಿ ಶ್ರೀರಾಮ ಗೆಳೆಯರ ಬಳಗದ ಮನವಿ Read More

ಅರಸು ರಸ್ತೆಯಲ್ಲಿನ ಪಿಂಕ್ ಶೌಚಾಲಯ ಪುನರಾರಂಭಕ್ಕೆ ಕ ಹಿ ವೇ ಒತ್ತಾಯ

ಮೈಸೂರಿನ ಡಿ ದೇವರಾಜ ಅರಸು ರಸ್ತೆ, ವಾರ್ಡ್ ನಂಬರ್ 23ರ ದಿವಾನ್ಸ್ ರಸ್ತೆಯಯಲ್ಲಿ ಪಿಂಕ್ ಶೌಚಾಲಯವನ್ನು ಮತ್ತೆ ಪ್ರಾರಂಭಿಸುವಂತೆ ಕರ್ನಾಟಕ ಹಿತರಕ್ಷಣಾ ವೇದಿಕೆ ಒತ್ತಾಯಿಸಿದೆ.

ಅರಸು ರಸ್ತೆಯಲ್ಲಿನ ಪಿಂಕ್ ಶೌಚಾಲಯ ಪುನರಾರಂಭಕ್ಕೆ ಕ ಹಿ ವೇ ಒತ್ತಾಯ Read More

ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣದಆರೋಪಿಗೆ ಕಠಿಣ‌ ಶಿಕ್ಷೆ ನೀಡಿ-ತೇಜಸ್ವಿ

ಮೈಸೂರಿನ ವಸ್ತು ಪ್ರದರ್ಶನ ಮೈದಾನ ಬಳಿ ನಡೆದ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ‌ ಪ್ರಕರಣ ತೀವ್ರ ಖಂಡನಿಯ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ತಿಳಿಸಿದ್ದಾರೆ.

ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣದಆರೋಪಿಗೆ ಕಠಿಣ‌ ಶಿಕ್ಷೆ ನೀಡಿ-ತೇಜಸ್ವಿ Read More

ದೇವೇಗೌಡರು ಶೀಘ್ರ ಗುಣಮುಖ ರಾಗಲೆಂದು ಪ್ರಾರ್ಥಿಸಿ ವಿಶೇಷ ಪೂಜೆ

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ದೇವೇಗೌಡರು ಶೀಘ್ರ ಗುಣಮುಖ ರಾಗಲೆಂದು ಪ್ರಾರ್ಥಿಸಿ ವಿಶೇಷ ಪೂಜೆ Read More

ಅನಧಿಕೃತ ಮನೆ ನಿರ್ಮಾಣ ತೆರವಿಗೆ ದಲಿತ ಸಂಘರ್ಷ ಸಮಿತಿ ಆಗ್ರಹ

ಅಂಗನವಾಡಿ ಕೇಂದ್ರ ನಿರ್ಮಾಣ ಮಾಡಲು ಮೀಸಲಿಟ್ಟಿದ್ದ ಜಾಗದಲ್ಲಿ ಅನಧಿಕೃತ ಕಟ್ಟಡ ತಲೆ ಎತ್ತುತ್ತಿದ್ದು ಕೂಡಲೇ ಇದನ್ನು ತಡೆ ಹಿಡಿಯಬೇಕೆಂದು
ಹುಣಸೂರು ತಹಶೀಲ್ದಾರ್ ಮಂಜುನಾಥ್
ಅವರಿಗೆ ದಲಿತ ಸಂಘರ್ಷ ಸಮಿತಿ ಹುಣಸೂರು ತಾಲೂಕು ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಅನಧಿಕೃತ ಮನೆ ನಿರ್ಮಾಣ ತೆರವಿಗೆ ದಲಿತ ಸಂಘರ್ಷ ಸಮಿತಿ ಆಗ್ರಹ Read More

ಹೈಕೋರ್ಟ್ ಸಿಜೆಐ ಮೇಲೆ ಶೂ ಎಸೆತ:ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಸುಪ್ರೀಂ ಕೋರ್ಟ್ ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆತ ಖಂಡಿಸಿ ದಲಿತ ಸಂಘರ್ಷ ಸಮಿತಿ ಪದಾದಿಕಾರಿಗಳು ಹೆಚ್.ಡಿ ಕೋಟೆ ತಾಲೂಕು ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.

ಹೈಕೋರ್ಟ್ ಸಿಜೆಐ ಮೇಲೆ ಶೂ ಎಸೆತ:ದಲಿತ ಸಂಘರ್ಷ ಸಮಿತಿ ಪ್ರತಿಭಟನೆ Read More

ಹುಣಸೂರು ನಗರಸಭಾ ಮೈದಾನದಲ್ಲಿ ವಸ್ತುಪ್ರದರ್ಶನ ತೆರವಿಗೆ ಚೆಲುವರಾಜು ಆಗ್ರಹ

ಹುಣಸೂರು ನಗರಸಭಾ ಮೈದಾನದಲ್ಲಿ ಮನರಂಜನಾ ವಸ್ತುಪ್ರದರ್ಶನ ನಡೆಯುತ್ತಿದ್ದು,ಇದರ ಅವಧಿ ಮುಗಿದಿದ್ದರೂ, ಇನ್ನೂ ತೆರವುಗೊಳಿಸಿಲ್ಲ ಎಂದು ಕರ್ನಾಟಕ ಪ್ರಜಾ ಪಾರ್ಟಿ ರೈತಪರ್ವ ಹುಣಸೂರು ತಾ. ಅಧ್ಯಕ್ಷ ಚೆಲುವರಾಜು ಆರೋಪಿಸಿದ್ದಾರೆ.

ಹುಣಸೂರು ನಗರಸಭಾ ಮೈದಾನದಲ್ಲಿ ವಸ್ತುಪ್ರದರ್ಶನ ತೆರವಿಗೆ ಚೆಲುವರಾಜು ಆಗ್ರಹ Read More

ಹುಲಿಗಳಿಗೆ ವಿಷಹಾಕಿ ಕೊಲ್ಲುವವರಿಗೆ ಕಠಿಣ ಕ್ರಮ:ಸಿಎಂ ಹೇಳಿಕೆಗೆ ತೇಜಸ್ವಿ ಸ್ವಾಗತ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಲಿಗಳನ್ನು ವಿಷಹಾಕಿ ಕೊಲ್ಲುವವರಿಗೆ ಕಠಿಣ ಕಾನೂನು ಕ್ರಮ ಶತ ಸಿದ್ಧ ಎಂದು ಹೇಳಿರುವುದನ್ನು ಸ್ವಾಗತಿಸುವುದಾಗಿ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ
ಹೇಳಿದ್ದಾರೆ.

ಹುಲಿಗಳಿಗೆ ವಿಷಹಾಕಿ ಕೊಲ್ಲುವವರಿಗೆ ಕಠಿಣ ಕ್ರಮ:ಸಿಎಂ ಹೇಳಿಕೆಗೆ ತೇಜಸ್ವಿ ಸ್ವಾಗತ Read More

ವೆಂಕಟೇಶ್ ಹತ್ಯೆ;ಪೊಲೀಸರ ನಡೆಗೆ ಮನೆಯವರ ಬೇಸರ

ವೆಂಕಟೇಶ್ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರೂಕುಗೊಳಿಸಿದ್ದು,ದುಷ್ಕರ್ಮಿಗಳ ಪತ್ತೆಗೆ ಎರಡು ತನಿಖಾ ತಂಡಗಳನ್ನು ರಚಿಸಲಾಗಿದೆ.

ವೆಂಕಟೇಶ್ ಹತ್ಯೆ;ಪೊಲೀಸರ ನಡೆಗೆ ಮನೆಯವರ ಬೇಸರ Read More