
ಕಾಂಗ್ರೆಸ್ ಶಾಸಕರು ಬಿಜೆಪಿಯ ದುಡ್ಡಿನ ಆಸೆಗೆ ಬಲಿಯಾಗಲ್ಲ: ಸಿಎಂ
ಹುಬ್ಬಳ್ಳಿ: ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ಕಾಂಗ್ರೆಸ್ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸುವುದು ಸುಲಭವಲ್ಲ ಎಂದು ಕಡಕ್ಕಾಗಿ …
ಕಾಂಗ್ರೆಸ್ ಶಾಸಕರು ಬಿಜೆಪಿಯ ದುಡ್ಡಿನ ಆಸೆಗೆ ಬಲಿಯಾಗಲ್ಲ: ಸಿಎಂ Read More