ಪ್ರಾಣಿ ಸಂಪತ್ತು ನಾಶಪಡಿಸುವವರ ವಿರುದ್ಧ ಕಠಿಣ ಕ್ರಮ-ಸಿದ್ದರಾಮಯ್ಯ ಎಚ್ಚರಿಕೆ

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿ ಸಿಎಂ ಮಾತನಾಡಿದರು.

ಪ್ರಾಣಿ ಸಂಪತ್ತು ನಾಶಪಡಿಸುವವರ ವಿರುದ್ಧ ಕಠಿಣ ಕ್ರಮ-ಸಿದ್ದರಾಮಯ್ಯ ಎಚ್ಚರಿಕೆ Read More

ಪ್ರತ್ಯೇಕ ಬುಡಕಟ್ಟು ಅಕಾಡೆಮಿ ಸ್ಥಾಪನೆಗೆ ಡಾ ಜಾನಪದ ಎಸ್ ಬಾಲಾಜಿ ಆಗ್ರಹ

ಮುದ್ದೇಬಿಹಾಳ ಪಟ್ಟಣದ ಅಂಜುಮನ್ ಪದವಿ ಕಾಲೇಜು ಸಭಾಂಗಣದಲ್ಲಿ ಮುದ್ದೇಬಿಹಾಳ ತಾಲೂಕು ಕನ್ನಡ ಜಾನಪದ ಪರಿಷತ್ ಘಟಕ ಏರ್ಪಡಿಸಿದ್ದ ವಿಶ್ವ ಬುಡಕಟ್ಟು ದಿನಾಚರಣೆಯನ್ನು ಡಾ.ಜನಪದ ಎಸ್ ಬಾಲಾಜಿ ಉದ್ಘಾಟಿಸಿದರು.

ಪ್ರತ್ಯೇಕ ಬುಡಕಟ್ಟು ಅಕಾಡೆಮಿ ಸ್ಥಾಪನೆಗೆ ಡಾ ಜಾನಪದ ಎಸ್ ಬಾಲಾಜಿ ಆಗ್ರಹ Read More

ಬಿಗ್‌ ಬಾಸ್‌ 12 ಶೋಗೆ ಬಿಗ್ ಶಾಕ್:ಜಾಲಿವುಡ್ ಗೆ ಬೀಗ

ಪರಿಸರ ನಿಯಮ ಉಲ್ಲಂಘನೆ ಆರೋಪದ ಮೇಲೆ ಜಾಲಿವುಡ್‌ ಸ್ಟುಡಿಯೋಸ್‌ಗೆ ಬೀಗ ಬಿದ್ದಿದ್ದು ಬಿಗ್‌ ಬಾಸ್‌ 12 ಶೋ ಗೆ ಬಿಗ್ ಶಾಕ್ ಎದುರಾಗಿದೆ.

ಬಿಗ್‌ ಬಾಸ್‌ 12 ಶೋಗೆ ಬಿಗ್ ಶಾಕ್:ಜಾಲಿವುಡ್ ಗೆ ಬೀಗ Read More

ಕುರುಬರನ್ನು ಎಸ್ ಟಿ ಗೆ ಸೇರಿಸಿದರೆ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಸಿಎಂ

ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪ್ರಶಸ್ತಿಗಳನ್ನು ವಿತರಿಸಿ ಸಿಎಂ ಮಾತನಾಡಿದರು.

ಕುರುಬರನ್ನು ಎಸ್ ಟಿ ಗೆ ಸೇರಿಸಿದರೆ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಸಿಎಂ Read More

ಅ.18 ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ:ಸಿದ್ದರಾಮಯ್ಯ

ಸಮೀಕ್ಷೆ ಇಂದಿಗೆ ಮುಗಿಯಬೇಕಿತ್ತು,ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ,ಹಾಗಾಗಿ ಅಕ್ಟೋಬರ್ 18 ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಮುಂದುವರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅ.18 ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ:ಸಿದ್ದರಾಮಯ್ಯ Read More

ಬಿಬಿಎಂಪಿ ಕಚೇರಿಗಳು ಖಾಲಿ;ಸಾರ್ವಜನಿಕ ರಿಗೆ‌ ತೊಂದರೆ-ಆಪ್‌ ಆಕ್ರೋಶ

ಸಮೀಕ್ಷೆಯ ನೆಪದಲ್ಲಿ ಎಲ್ಲಾ ಸಿಬ್ಬಂದಿ ಹೊರಗೆ ಹೋಗುತ್ತಿದ್ದು ಬಿಬಿಎಂಪಿ ಕಚೇರಿಗಳು ಖಾಲಿಯಾಗಿ ಸಾರ್ವಜನಿಕ ಕೆಲಸಗಳು ಸಂಪೂರ್ಣ ಅಸ್ತವ್ಯಸ್ತವಾಗಿವೆ ಎಂದು ಆಮ್ ಆದ್ಮಿ ಪಕ್ಷ ಗಂಭೀರ ಆರೋಪ ಮಾಡಿದೆ.

ಬಿಬಿಎಂಪಿ ಕಚೇರಿಗಳು ಖಾಲಿ;ಸಾರ್ವಜನಿಕ ರಿಗೆ‌ ತೊಂದರೆ-ಆಪ್‌ ಆಕ್ರೋಶ Read More

ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ:ಸಿಎಂ

ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ, ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ:ಸಿಎಂ Read More

ಎಸ್‌.ಎಲ್‌. ಭೈರಪ್ಪ ನಿವಾಸಕ್ಕೆ ಯದುವೀರ್‌ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

ಇತ್ತೀಚೆಗೆ ನಿಧನರಾದ ಸಾರಸ್ವತ ಲೋಕದ ಧ್ರುವತಾರೆ ಡಾ. ಎಸ್‌.ಎಲ್‌. ಭೈರಪ್ಪನವರ ನಿವಾಸಕ್ಕೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಯ ಭೇಟಿ ನೀಡಿದರು.

ಎಸ್‌.ಎಲ್‌. ಭೈರಪ್ಪ ನಿವಾಸಕ್ಕೆ ಯದುವೀರ್‌ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ Read More

ಹಸಿರು ಪಟಾಕಿ ಬಿಟ್ಟು ಬೇರೆ ಮಾರಾಟ ಮಾಡಿದರೆ ಲೈಸನ್ಸ್ ರದ್ದು-ಖಂಡ್ರೆ

ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿಯನ್ನು ಮಾತ್ರ ಬಳಕೆ ಮಾಡಬೇಕು,ಅದು ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಿದರೆ ಅಂತಹ ಅಂಗಡಿ ಲೈಸೆನ್ಸ್ ರದ್ದು ಪಡಿಸಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಎಚ್ಚರಿಸಿದ್ದಾರೆ.

ಹಸಿರು ಪಟಾಕಿ ಬಿಟ್ಟು ಬೇರೆ ಮಾರಾಟ ಮಾಡಿದರೆ ಲೈಸನ್ಸ್ ರದ್ದು-ಖಂಡ್ರೆ Read More