ದಕ್ಷಿಣ ಇರಾನ್ನ ಬಂದರಿನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು ಐದು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ,500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ವಿದೇಶ
ಬಲೂಚಿಸ್ತಾನದ ಕ್ವೆಟ್ಟಾ ಬಳಿಯ ಮಾರ್ಗತ್ ಪ್ರದೇಶದಲ್ಲಿ ಪಾಕಿಸ್ತಾನಿ ಸೇನಾ ಬೆಂಗಾವಲು ಪಡೆಯ ಮೇಲೆ ಬಲೂಚ್ ಲಿಬರೇಶನ್ ಆರ್ಮಿ ದಾಳಿ ನಡೆಸಿದ್ದು, ಪಾಕ್ ಸೇನೆಯ...
ಮಾಸ್ಕೋ ಬಳಿ ನಡೆದ ಕಾರ್ ಬಾಂಬ್ ಸ್ಫೋಟದಲ್ಲಿ ರಷ್ಯಾದ ಉನ್ನತ ಜನರಲ್ ಸಾವನ್ನಪ್ಪಿದ್ದಾರೆ.
ಪಾಕಿಸ್ತಾನದ ಪಂಜಾಬ್ ಗಡಿಯನ್ನು ಆಕಸ್ಮಿಕವಾಗಿ ದಾಟಿದ ಬಿಎಸ್ಎಫ್ ಯೋಧರೊಬ್ಬರನ್ನು ಪಾಕಿಸ್ತಾನ ರೇಂಜರ್ಸ್ ಬಂಧಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಸೇರಿದಂತೆ ಹಲವು ವಿಶ್ವ ನಾಯಕರು...
ನಾಲ್ಕು ದಶಕಗಳ ಬಳಿಕ ಭಾರತದ ಪ್ರಧಾನಿ ಸೌದಿ ಅರೇಬಿಯಾಗೆ ಭೇಟಿ ನೀಡಿದ್ದಾರೆ
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ ಅವರು ವಿಧಿವಶರಾಗಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ವಿರುದ್ಧ ಅಮೆರಿಕದಾದ್ಯಂತ ಭಾರೀ ಪ್ರತಿಭಟನೆ ನಡೆಯಿತು.
ಚಾಕು ತೋರಿಸಿ ವಿಮಾನವನ್ನು ಹೈಜಾಕ್ ಮಾಡಲು ಬಂದ ವ್ಯಕ್ತಿ ಪ್ರಯಾಣಿಕರೊಬ್ಬರು ಹಾರುಸಿದ ಗುಂಡಿಗೆ ಬಲಯಾದ ಘಟನೆ ಬೆಲೀಜ್ನಲ್ಲಿ ನಡೆದಿದೆ.
ಇಸ್ರೇಲ್ ವಿರುದ್ಧ 2023ರ ಅಕ್ಟೋಬರ್ನಲ್ಲಿ ಆರಂಭವಾದ ಕದನದಲ್ಲಿ ಒತ್ತೆಯಾಳಾಗಿ ಇರಿಸಿಕೊಂಡಿದ್ದ ರಷ್ಯಾದ ಪ್ರಜೆಗಳನ್ನು ಹಮಾಸ್ ಬಿಡುಗಡೆ ಮಾಡಿದ್ದು, ಅಧ್ಯಕ್ಷ ಬ್ಲಾಡಿಮಿರ್ ಪುಟಿನ್ ಧನ್ಯವಾದ...
