
ಕೇರಳ ಮೂಲದ ನರ್ಸ್ ಗೆ ಯಮೆನ್ ನಲ್ಲಿಜುಲೈ 16 ರಂದು ಗಲ್ಲು ಶಿಕ್ಷೆ
ಕೇರಳದ ನಿಮಿಷಾ ಪ್ರಿಯಾ ಎಂಬ ನರ್ಸ್ ಒಬ್ಬರಿಗೆ ಯೆಮೆನ್ ನಲ್ಲಿ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.
ಕೇರಳ ಮೂಲದ ನರ್ಸ್ ಗೆ ಯಮೆನ್ ನಲ್ಲಿಜುಲೈ 16 ರಂದು ಗಲ್ಲು ಶಿಕ್ಷೆ Read Moreಕೇರಳದ ನಿಮಿಷಾ ಪ್ರಿಯಾ ಎಂಬ ನರ್ಸ್ ಒಬ್ಬರಿಗೆ ಯೆಮೆನ್ ನಲ್ಲಿ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.
ಕೇರಳ ಮೂಲದ ನರ್ಸ್ ಗೆ ಯಮೆನ್ ನಲ್ಲಿಜುಲೈ 16 ರಂದು ಗಲ್ಲು ಶಿಕ್ಷೆ Read Moreಉಕ್ಕು ಸಚಿವಾಲಯದ ಕಾರ್ಯಕ್ರಮದ ನಿಮಿತ್ತ ದುಬೈ ಪ್ರವಾಸದಲ್ಲಿರುವ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ಅಲ್ಲಿನ ಅನಿವಾಸಿ ಕನ್ನಡಿಗರನ್ನು ಭೇಟಿ ಮಾಡಿ ಸೌಹಾರ್ದ ಯುತ ಮಾತುಕತೆ ನಡೆಸಿದರು.
ತಾಯ್ನಾಡಿಗೆ ಅನಿವಾಸಿ ಕನ್ನಡಿಗರ ಕೊಡುಗೆ ಅನನ್ಯ-ಹೆಚ್ ಡಿ ಕೆ Read Moreಚೀನಾದಲ್ಲಿ ಉಂಟಾದ ಭಾರೀ ಪ್ರವಾಹದಿಂದ ಜನ ತತ್ತರಿಸಿ ಹೋಗಿದ್ದಾರೆ.
ಭಾರೀ ಪ್ರವಾಹಕ್ಕೆ ತತ್ತರಿಸಿದ ಚೀನಾ Read Moreಗಡಿಯಾಚೆಗಿನ ಭಯೋತ್ಪಾದನೆ ಮಾನವೀಯತೆಯ ವಿರುದ್ಧದ ಅಪರಾಧ ಎಂದು ನ್ಯಾಷನಲ್ ಸೆಕ್ಯೂರಿಟಿ ಅಡ್ವೈಸರ್
ಅಜಿತ್ ದೋವಲ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸೈಪ್ರಸ್ ಭೇಟಿ ಮುಗಿಸಿ ಜಿ7 ಶೃಂಗಸಭೆಗಾಗಿ ಕೆನಡಾಗೆ ಆಗಮಿಸಿದ್ದಾರೆ.
ಕೆನಡಾದಲ್ಲಿ ಪ್ರಧಾನಿ ಮೋದಿ Read Moreಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಇರಾನ್ ಮೇಲೆ ಇಸ್ರೇಲ್ ಭಯಾನಕ ದಾಳಿ ನಡೆಸುತ್ತಿದ್ದು,ಭಾರೀ ಸಾವು ನೋವು ಉಂಟಾಗಿದೆ.
ತೀವ್ರಗೊಂಡ ಇಸ್ರೇಲ್-ಇರಾನ್ ಸಂಘರ್ಷ:ಅಪಾರ ಸಾವು ನೋವು Read Moreಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಮುಖ್ಯಸ್ಥ ಜನರಲ್ ಹುಸೇನ್ ಸಲಾಮಿ ಅವರು ಮೃತಪಟ್ಟಿದ್ದಾರೆ.
ಇಸ್ರೇಲ್ ವೈಮಾನಿಕ ದಾಳಿ; ಜನರಲ್ ಹುಸೇನ್ ಸಲಾಮಿ ಸಾವು Read Moreಗಾಜಾದಲ್ಲಿ ಬುಧವಾರ ಇಸ್ರೇಲ್ ನಡೆಸಿದ ಗುಂಡಿನ ದಾಳಿ ಮತ್ತು ವೈಮಾನಿಕ ದಾಳಿಯಲ್ಲಿ ಸುಮಾರು 41 ಪ್ಯಾಲೆಸ್ಟೀನಿಯನ್ನರು ಮೃತಪಟ್ಟಿದ್ದಾರೆ.
ಇಸ್ರೇಲ್ ಗುಂಡಿನ ದಾಳಿ:41 ಪ್ಯಾಲೆಸ್ಟೀನಿಯನ್ನರು ಸಾವು Read Moreಕೀನ್ಯಾದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿದ ಪರಿಣಾಮ ಆರು ಭಾರತೀಯರು ಸಾವನ್ನಪ್ಪಿದ್ದಾರೆ.
ಕೀನ್ಯಾದಲ್ಲಿ ಕಂದಕಕ್ಕೆ ಉರುಳಿದ ಬಸ್ಆರು ಭಾರತೀಯರ ದು*ರ್ಮರಣ Read Moreಕಾರ್ಯಕ್ರಮದ ವೇಳೆ ಕೊಲಂಬಿಯಾ ಬಲಪಂಥೀಯ ವಿರೋಧ ಪಕ್ಷದ ಸೆನೆಟರ್ ಮತ್ತು ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ ಮಿಗುಯೆಲ್ ಉರಿಬೆ ಮೇಲೆ ಗುಂಡಿನ ದಾಳಿ ನಡೆದಿದೆ.
ಕೊಲಂಬಿಯಾ ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿ ಉರಿಬೆ ಮೇಲೆ ಗುಂಡಿನ ದಾಳಿ Read More