ಥಾಯ್ಲೆಂಡ್‌ನ ರಾಜಧಾನಿ ಬ್ಯಾಂಕಾಕ್‌ನ ಉತ್ತರ ಭಾಗದಲ್ಲಿರುವ ನಾ ಲಾಡ್‌ಪ್ರಾವೋ ಪಬ್‌ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 27 ಮಂದಿ...
ವಿದೇಶ
ಶ್ರೀಲಂಕಾದ ಪಶ್ಚಿಮ ಕರಾವಳಿ ನಗರ ನೆಗೊಂಬೊ ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು,26 ಮಂದಿ ಮೃತಪಟ್ಟಿದ್ದಾರೆ
ಸಿರಿಯಾ ರಾಜಧಾನಿ ಡಮಾಸ್ಕಸ್ನ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡು, 9 ಮಂದಿ ಸಾವನ್ನಪ್ಪಿದ್ದಾರೆ.
ಥೈಲ್ಯಾಂಡ್‌ನ ಮುಕ್ದಾಹನ್ ಪ್ರಾಂತ್ಯದಲ್ಲಿ ಬಾಲಕ ಅಡ್ಡಾದಿಡ್ಡಿ ಕಾರು ಚಲಾಯಿಸಿ ಅಪಘಾತ ಸಂಭವಿಸಿದ ಪರಿಣಾಮ 10 ಮಂದಿ ಬೌದ್ಧ ಬಿಕ್ಕುಗಳು ದಾರುಣವಾಗಿ ಮೃತಪಟ್ಟಿದ್ದಾರೆ.
ಪಾಕಿಸ್ತಾನದಲ್ಲಿ ಶುಕ್ರವಾರ ಮುಂಜಾನೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 40 ಮಂದಿ ಪ್ರಯಾಣಿಕರು ಮೃತಪಟ್ಟು,ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗುರುವಾರ ವೆನೆಜುವೆಲಾದಲ್ಲಿ ಸಂಭವಿಸಿದ 2 ಪ್ರಬಲ ಭೂಕಂಪಗಳು ಇಡೀ ದೇಶವನ್ನೇ ಸರ್ವನಾಶ ಮಾಡಿಬಿಟ್ಟಿದೆ.
ಕತಾರ್ನ ರಾಸ್ ಲಫಾನ್ ನಲ್ಲಿರುವ ಅನಿಲ ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಭಾರತ, ಪಾಕ್ ಸೇರಿದಂತೆ 13 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ.
ಪಕ್ಷದೊಳಗಿನ ಭಾರಿ ಒತ್ತಡಕ್ಕೆ ಮಣಿದು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ರಾಜೀನಾಮೆ ನೀಡಿದ್ದಾರೆ.
ಪಾಕಿಸ್ತಾನದ ವಾಯುವ್ಯ ಭಾಗದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಬನ್ನು ಜಿಲ್ಲೆಯಲ್ಲಿ ರಸ್ತೆ ಬದಿಯ ಐಇಡಿ ಅವಳಿ ಸ್ಫೋಟಗಳಲ್ಲಿ ಎಂಟು ಜನ...
ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ಕದನ ವಿರಾಮ ಜಾರಿಯಾದ 24 ಗಂಟೆಗಳಲ್ಲೇ ಲೆಬನಾನ್‌ನಲ್ಲಿ ಇಸ್ರೇಲ್ ಸರಣಿ ದಾಳಿ ನಡೆಸಿದ್ದು,ಈ ವೈಮಾನಿಕ ದಾಳಿಗಳಲ್ಲಿ 11...
